Skip to content
ThuthiThuthiThuthi
Acts · chapter 22 · verse 23

Acts 22:23 in Kannada

ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ

Avaru koogaadi tamma vastragalannu kittuhaakuttaa dhoolannu gaalige tooruttiddaaga

Acts 22:23 in English

King James Version (KJV)
And as they cried out, and cast off [their] clothes, and threw dust into the air,
World English Bible (WEB)
As they cried out, threw off their cloaks, and threw dust into the air,
American Standard Version (ASV)
And as they cried out, and threw off their garments, and cast dust into the air,
Bible in Basic English (BBE)
And while they were crying out, and pulling off their clothing, and sending dust into the air,
Darby Translation (DBY)
And as they were crying, and throwing away their clothes, and casting dust into the air,
Webster's Bible (WBS)
And as they cried out, and cast off [their] clothes, and threw dust into the air,
Young's Literal Translation (YLT)
And they crying out and casting up their garments, and throwing dust into the air,

Read in context

  1. 21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
  2. 22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
  3. 23ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
  4. 24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
  5. 25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
Read all of Acts 22

Cross references

Original words (Greek)

Acts 22:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.