Acts · chapter 22 · verse 25
Acts 22:25 in Kannada
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
Avaru avanannu baarugalinda kattuttiruvaaga paulanu hattira nintidda shataadhipatige--rom navanaada obbanannu nyaayavichaarane maadade koradeyinda hodisuvadu nimage nyaayavo endu kelidanu.
Acts 22:25 in English
- King James Version (KJV)
- And as they bound him with thongs, Paul said unto the centurion that stood by, Is it lawful for you to scourge a man that is a Roman, and uncondemned?
- World English Bible (WEB)
- When they had tied him up with straps, Paul asked the centurion who stood by, “Is it lawful for you to scourge a man who is a Roman, and not found guilty?”
- American Standard Version (ASV)
- And when they had tied him up with the thongs, Paul said unto the centurion that stood by, Is it lawful for you to scourge a man that is a Roman, and uncondemned?
- Bible in Basic English (BBE)
- And when they had put leather bands round him, Paul said to the captain who was present, Is it the law for you to give blows to a man who is a Roman and has not been judged?
- Darby Translation (DBY)
- But as they stretched him forward with the thongs, Paul said to the centurion who stood [by], Is it lawful for you to scourge a man [who is] a Roman and uncondemned?
- Webster's Bible (WBS)
- And as they bound him with thongs, Paul said to the centurion that stood by, Is it lawful for you to scourge a man that is a Roman, and uncondemned?
- Young's Literal Translation (YLT)
- And as he was stretching him with the thongs, Paul said unto the centurion who was standing by, 'A man, a Roman, uncondemned — is it lawful to you to scourge;'
Read in context
- 23ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
- 24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
- 25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
- 26ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
- 27ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
Cross references
- Acts 16:37 ಅಪೊಸ್ತಲರ ಕೃತ್ಯಗಳು 16:37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
- Acts 25:16 ಅಪೊಸ್ತಲರ ಕೃತ್ಯಗಳು 25:16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Acts 23:17 ಅಪೊಸ್ತಲರ ಕೃತ್ಯಗಳು 23:17ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
- Acts 22:27–28 ಅಪೊಸ್ತಲರ ಕೃತ್ಯಗಳು 22:27–28ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
- Acts 27:3 ಅಪೊಸ್ತಲರ ಕೃತ್ಯಗಳು 27:3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- Acts 10:1 ಅಪೊಸ್ತಲರ ಕೃತ್ಯಗಳು 10:1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- Matthew 8:8 ಮತ್ತಾಯನು 8:8ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
Original words (Greek)
- And · G1161δέ dé
- as · G5613ὡς hōs
- bound · G4385προτείνω proteínō
- him · G846αὐτός autós
- thongs · G2438ἱμάς himás
- Paul · G3972Παῦλος Paûlos
- said · G2036ἔπω épō
- unto · G4314πρός prós
- centurion · G1543ἑκατοντάρχης hekatontárchēs
- that · G3588ὁ ho
- by · G2476ἵστημι hístēmi
- lawful · G1832ἔξεστι éxesti
- you · G5213ὑμῖν hymîn
- scourge · G3147μαστίζω mastízō
- man · G444ἄνθρωπος ánthrōpos
- Roman · G4514Ῥωμαῖος Rhōmaîos
- and · G2532καί kaí
- uncondemned · G178ἀκατάκριτος akatákritos