Skip to content
ThuthiThuthiThuthi
Acts · chapter 22 · verse 26

Acts 22:26 in Kannada

ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.

Aaga shataadhipatiyu adannu keli allinda hogi mukhya naayakanige--neenu maaduvadaralli echcharikeyaagiru; ee manushyanu romnavanu endu helidanu.

Acts 22:26 in English

King James Version (KJV)
When the centurion heard [that], he went and told the chief captain, saying, Take heed what thou doest: for this man is a Roman.
World English Bible (WEB)
When the centurion heard it, he went to the commanding officer and told him, “Watch what you are about to do, for this man is a Roman!”
American Standard Version (ASV)
And when the centurion heard it, he went to the chief captain and told him, saying, What art thou about to do? for this man is a Roman.
Bible in Basic English (BBE)
And hearing this, the man went to the chief captain and gave him an account of it, saying, What are you about to do? for this man is a Roman.
Darby Translation (DBY)
And the centurion, having heard it, went and reported it to the chiliarch, saying, What art thou going to do? for this man is a Roman.
Webster's Bible (WBS)
When the centurion heard [that] , he went and told the chief captain, saying, Take heed what thou doest; for this man is a Roman.
Young's Literal Translation (YLT)
and the centurion having heard, having gone near to the chief captain, told, saying, 'Take heed what thou art about to do, for this man is a Roman;'

Read in context

  1. 24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
  2. 25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
  3. 26ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.
  4. 27ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
  5. 28ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
Read all of Acts 22

Cross references

Original words (Greek)

Acts 22:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.