Acts 22:29 in Kannada
ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
Aaga avanannu vichaarisabekendiddavaru koodale avanannu bittu hodaru; idallade aa mukhyanaayakanu saha taanu bandhisidavanu romnavanendu tilidu bhayapattanu.avana mele yehoodyaru tappu horisida nijavaada vishayavannu tiliyabekendu apekshisi mukhya naayakanu marudina avana bedigalannu bichchi pradhaanayaajakaroo aalochanaa sabheyava rellaroo seribarabekendu appane kotta paulanannu karedukondu hogi avara munde nillisida
Acts 22:29 in English
- King James Version (KJV)
- Then straightway they departed from him which should have examined him: and the chief captain also was afraid, after he knew that he was a Roman, and because he had bound him.
- World English Bible (WEB)
- Immediately those who were about to examine him departed from him, and the commanding officer also was afraid when he realized that he was a Roman, because he had bound him.
- American Standard Version (ASV)
- They then that were about to examine him straightway departed from him: and the chief captain also was afraid when he knew that he was a Roman, and because he had bound him.
- Bible in Basic English (BBE)
- Then those who were about to put him to the test went away: and the chief captain was in fear, seeing that he was a Roman, and that he had put chains on him.
- Darby Translation (DBY)
- Immediately therefore those who were going to examine him left him, and the chiliarch also was afraid when he ascertained that he was a Roman, and because he had bound him.
- Webster's Bible (WBS)
- Then forthwith they departed from him who were about to examine him: and the chief captain also was afraid, after he knew that he was a Roman, and because he had bound him.
- Young's Literal Translation (YLT)
- Immediately, therefore, they departed from him who are about to examine him, and the chief captain also was afraid, having learned that he is a Roman, and because he had bound him,
Read in context
- 27ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
- 28ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
- 29ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- 30ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
Cross references
- Acts 21:33 ಅಪೊಸ್ತಲರ ಕೃತ್ಯಗಳು 21:33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- Acts 22:24–26 ಅಪೊಸ್ತಲರ ಕೃತ್ಯಗಳು 22:24–26ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು; ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
- Acts 16:38–39 ಅಪೊಸ್ತಲರ ಕೃತ್ಯಗಳು 16:38–39ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು. ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Hebrews 11:35 ಇಬ್ರಿಯರಿಗೆ 11:35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
Original words (Greek)
- Then · G3767οὖν oûn
- straightway · G2112εὐθέως euthéōs
- departed · G868ἀφίστημι aphístēmi
- from · G575ἀπό apó
- him · G846αὐτός autós
- which · G3588ὁ ho
- should · G3195μέλλω méllō
- examined · G426ἀνετάζω anetázō
- him · G846αὐτός autós
- and · G2532καί kaí
- captain · G5506χιλίαρχος chilíarchos
- also · G1161δέ dé
- afraid · G5399φοβέω phobéō
- knew · G1921ἐπιγινώσκω epiginṓskō
- that · G3754ὅτι hóti
- was · G2076ἐστί estí
- Roman · G4514Ῥωμαῖος Rhōmaîos
- and · G2532καί kaí
- because · G3754ὅτι hóti
- had · G2258ἦν ēn
- bound · G1210δέω déō
- him · G846αὐτός autós