Acts · chapter 22 · verse 3
Acts 22:3 in Kannada
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
Nijavaagiyoo naanu kilikyada taarsa pattanadalli huttida obba yehoodyanu; aadaroo ee pattanadalli gamali yelana paadada baliyalli beledavanaagiddu pitrugala nyaayapramaanada sampoornakramakkanu saaravaagi shikshana hondi ee dina neevellaroo hego haage devara kadege aasaktiyulla vanaagida
Acts 22:3 in English
- King James Version (KJV)
- I am verily a man [which am] a Jew, born in Tarsus, [a city] in Cilicia, yet brought up in this city at the feet of Gamaliel, [and] taught according to the perfect manner of the law of the fathers, and was zealous toward God, as ye all are this day.
- World English Bible (WEB)
- “I am indeed a Jew, born in Tarsus of Cilicia, but brought up in this city at the feet of Gamaliel, instructed according to the strict tradition of the law of our fathers, being zealous for God, even as you all are today.
- American Standard Version (ASV)
- I am a Jew, born in Tarsus of Cilicia, but brought up in this city, at the feet of Gamaliel, instructed according to the strict manner of the law of our fathers, being zealous for God, even as ye all are this day:
- Bible in Basic English (BBE)
- I am a Jew of Tarsus in Cilicia by birth, but I had my education in this town at the feet of Gamaliel, being trained in the keeping of every detail of the law of our fathers; given up to the cause of God with all my heart, as you are today.
- Darby Translation (DBY)
- I am a Jew, born in Tarsus of Cilicia, but brought up in this city, at the feet of Gamaliel, educated according to [the] exactness of the law of [our] fathers, being zealous for God, as ye are all this day;
- Webster's Bible (WBS)
- I am verily a man [who am] a Jew, born in Tarsus, [a city] in Cilicia, yet brought up in this city at the feet of Gamaliel, [and] taught according to the perfect manner of the law of the fathers, being zealous towards God, as ye all are this day.
- Young's Literal Translation (YLT)
- 'I, indeed, am a man, a Jew, having been born in Tarsus of Cilicia, and brought up in this city at the feet of Gamaliel, having been taught according to the exactitude of a law of the fathers, being zealous of God, as all ye are to-day.
Read in context
- 1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- 2(ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
- 3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- 4ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- 5ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
Cross references
- Philippians 3:5–6 ಫಿಲಿಪ್ಪಿಯವರಿಗೆ 3:5–6ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು; ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- Acts 26:5 ಅಪೊಸ್ತಲರ ಕೃತ್ಯಗಳು 26:5ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- Acts 5:34 ಅಪೊಸ್ತಲರ ಕೃತ್ಯಗಳು 5:34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- Acts 21:39 ಅಪೊಸ್ತಲರ ಕೃತ್ಯಗಳು 21:39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 21:20 ಅಪೊಸ್ತಲರ ಕೃತ್ಯಗಳು 21:20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- 2 Corinthians 11:22 2 ಕೊರಿಂಥದವರಿಗೆ 11:22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
- Luke 10:39 ಲೂಕನು 10:39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
- 2 Kings 4:38 2 ಅರಸುಗಳು 4:38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
- Deuteronomy 33:3 ಧರ್ಮೋಪದೇಶಕಾಂಡ 33:3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- Romans 11:1 ರೋಮಾಪುರದವರಿಗೆ 11:1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- 2 Samuel 21:2 2 ಸಮುವೇಲನು 21:2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
Original words (Greek)
- I · G1473ἐγώ egṓ
- am · G1510εἰμί eimí
- verily · G3303μέν mén
- man · G435ἀνήρ anḗr
- Jew · G2453Ἰουδαῖος Ioudaîos
- born · G1080γεννάω gennáō
- in · G1722ἐν en
- Tarsus · G5019Ταρσός Tarsós
- Cilicia · G2791Κιλικία Kilikía
- yet · G1161δέ dé
- up · G397ἀνατρέφω anatréphō
- in · G1722ἐν en
- this · G3778οὗτος hoûtos
- city · G4172πόλις pólis
- at · G3844παρά pará
- feet · G4228πούς poús
- Gamaliel · G1059Γαμαλιήλ Gamaliḗl
- taught · G3811παιδεύω paideúō
- to · G2596κατά katá
- manner · G195ἀκρίβεια akríbeia
- law · G3551νόμος nómos
- fathers · G3971πατρῷος patrōios
- was · G5225ὑπάρχω hypárchō
- zealous · G2207ζηλωτής zēlōtḗs
- God · G2316θεός theós
- as · G2531καθώς kathṓs
- ye · G5210ὑμεῖς hymeîs
- all · G3956πᾶς pâs
- are · G2075ἐστέ esté
- day · G4594σήμερον sḗmeron