Acts · chapter 22 · verse 5
Acts 22:5 in Kannada
ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
Idakke mahaayaajakanoo hireesabhe yavarellaroo nanage saakshigalaagiddaare. Ivarindale allidda sahodararige naanu patragalannu padedu damaskadalliddavarannu bandhisi yeroosalemige tandu shikshisuvadakkaagi naanu allige hodenu.
Acts 22:5 in English
- King James Version (KJV)
- As also the high priest doth bear me witness, and all the estate of the elders: from whom also I received letters unto the brethren, and went to Damascus, to bring them which were there bound unto Jerusalem, for to be punished.
- World English Bible (WEB)
- as also the high priest and all the council of the elders testify, from whom also I received letters to the brothers, and traveled to Damascus to bring them also who were there to Jerusalem in bonds to be punished.
- American Standard Version (ASV)
- As also the high priest doth bear me witness, and all the estate of the elders: from whom also I received letters unto the brethren, and journeyed to Damascus to bring them also that were there unto Jerusalem in bonds to be punished.
- Bible in Basic English (BBE)
- Of which the high priest will be a witness, and all the rulers, from whom I had letters to the brothers; and I went into Damascus, to take those who were there as prisoners to Jerusalem for punishment.
- Darby Translation (DBY)
- as also the high priest bears me witness, and all the elderhood: from whom also, having received letters to the brethren, I went to Damascus to bring those also who were there, bound, to Jerusalem, to be punished.
- Webster's Bible (WBS)
- As also the high priest doth bear me testimony, and all the estate of the elders; from whom also I received letters to the brethren, and went to Damascus, to bring them who were there bound to Jerusalem, to be punished.
- Young's Literal Translation (YLT)
- as also the chief priest doth testify to me, and all the eldership; from whom also having received letters unto the brethren, to Damascus, I was going on, to bring also those there bound to Jerusalem that they might be punished,
Read in context
- 3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- 4ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- 5ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- 6ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
- 7ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
Cross references
- Acts 9:1–2 ಅಪೊಸ್ತಲರ ಕೃತ್ಯಗಳು 9:1–2ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- Acts 5:21 ಅಪೊಸ್ತಲರ ಕೃತ್ಯಗಳು 5:21ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
- Acts 26:12 ಅಪೊಸ್ತಲರ ಕೃತ್ಯಗಳು 26:12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
- Acts 28:21 ಅಪೊಸ್ತಲರ ಕೃತ್ಯಗಳು 28:21ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
- Acts 26:10 ಅಪೊಸ್ತಲರ ಕೃತ್ಯಗಳು 26:10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
- Acts 9:14 ಅಪೊಸ್ತಲರ ಕೃತ್ಯಗಳು 9:14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- Romans 9:3–4 ರೋಮಾಪುರದವರಿಗೆ 9:3–4ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು. ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Acts 4:5 ಅಪೊಸ್ತಲರ ಕೃತ್ಯಗಳು 4:5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Acts 22:1 ಅಪೊಸ್ತಲರ ಕೃತ್ಯಗಳು 22:1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
Original words (Greek)
- As · G5613ὡς hōs
- also · G2532καί kaí
- priest · G749ἀρχιερεύς archiereús
- bear · G3140μαρτυρέω martyréō
- me · G3427μοί moí
- witness · G3140μαρτυρέω martyréō
- and · G2532καί kaí
- all · G3956πᾶς pâs
- elders · G4244πρεσβυτέριον presbytérion
- from · G3844παρά pará
- whom · G3739ὅς hós
- also · G2532καί kaí
- received · G1209δέχομαι déchomai
- letters · G1992ἐπιστολή epistolḗ
- unto · G4314πρός prós
- brethren · G80ἀδελφός adelphós
- went · G4198πορεύομαι poreúomai
- to · G1519εἰς eis
- Damascus · G1154Δαμασκός Damaskós
- bring · G71ἄγω ágō
- them · G3588ὁ ho
- were · G5607ὤν ṓn
- there · G1566ἐκεῖσε ekeîse
- bound · G1210δέω déō
- unto · G1519εἰς eis
- Jerusalem · G2419Ἱερουσαλήμ Hierousalḗm
- for · G2443ἵνα hína
- punished · G5097τιμωρέω timōréō