Acts · chapter 22 · verse 6
Acts 22:6 in Kannada
ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
Taruvaaya naanu prayaanamaaduttaa sumaaru madhyaahnada samayadalli damaskada hattira bandaaga phakkane aakaashadinda ondu dodda belaku nanna suttaloo holeyitu.
Acts 22:6 in English
- King James Version (KJV)
- And it came to pass, that, as I made my journey, and was come nigh unto Damascus about noon, suddenly there shone from heaven a great light round about me.
- World English Bible (WEB)
- “As I made my journey and came close to Damascus, about noon suddenly a great light shone around me from the sky.
- American Standard Version (ASV)
- And it came to pass, that, as I made my journey, and drew nigh unto Damascus, about noon, suddenly there shone from heaven a great light round about me.
- Bible in Basic English (BBE)
- And it came about that while I was on my journey, coming near to Damascus, about the middle of the day, suddenly I saw a great light from heaven shining round me.
- Darby Translation (DBY)
- And it came to pass, as I was journeying and drawing near to Damascus, that, about mid-day, there suddenly shone out of heaven a great light round about me.
- Webster's Bible (WBS)
- And it came to pass, that as I was passing on my journey, and had come nigh to Damascus about noon, suddenly there shone from heaven a great light around me.
- Young's Literal Translation (YLT)
- and it came to pass, in my going on and coming nigh to Damascus, about noon, suddenly out of the heaven there shone a great light round about me,
Read in context
- 4ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- 5ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- 6ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
- 7ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
- 8ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
Cross references
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Acts 26:12–18 ಅಪೊಸ್ತಲರ ಕೃತ್ಯಗಳು 26:12–18ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು. ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು. ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು. ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Acts 9:3–8 ಅಪೊಸ್ತಲರ ಕೃತ್ಯಗಳು 9:3–8ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Genesis 15:2 ಆದಿಕಾಂಡ 15:2ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
Original words (Greek)
- And · G1161δέ dé
- that · G1096γίνομαι gínomai
- I · G3427μοί moí
- journey · G4198πορεύομαι poreúomai
- and · G2532καί kaí
- nigh · G1448ἐγγίζω engízō
- Damascus · G1154Δαμασκός Damaskós
- about · G4012περί perí
- noon · G3314μεσημβρία mesēmbría
- suddenly · G1810ἐξαίφνης exaíphnēs
- shone · G4015περιαστράπτω periastráptō
- from · G1537ἐκ ek
- heaven · G3772οὐρανός ouranós
- great · G2425ἱκανός hikanós
- light · G5457φῶς phōs
- about · G4012περί perí
- me · G1691ἐμέ emé