Skip to content
ThuthiThuthiThuthi
Acts · chapter 22 · verse 7

Acts 22:7 in Kannada

ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.

Aaga naanu nelakke biddu--saulane, saulane, neenu nannannu yaake hinsisuttee? Endu heluva dhvaniyannu kelidenu.

Acts 22:7 in English

King James Version (KJV)
And I fell unto the ground, and heard a voice saying unto me, Saul, Saul, why persecutest thou me?
World English Bible (WEB)
I fell to the ground and heard a voice saying to me, ‘Saul, Saul, why are you persecuting me?’
American Standard Version (ASV)
And I fell unto the ground, and heard a voice saying unto me, Saul, Saul, why persecutest thou me?
Bible in Basic English (BBE)
And when I went down on the earth, a voice came to my ears saying to me, Saul, Saul, why are you attacking me so cruelly?
Darby Translation (DBY)
And I fell to the ground, and heard a voice saying to me, Saul, Saul, why persecutest thou me?
Webster's Bible (WBS)
And I fell to the ground, and heard a voice saying to me, Saul, Saul, why persecutest thou me?
Young's Literal Translation (YLT)
I fell also to the ground, and I heard a voice saying to me, Saul, Saul, why me dost thou persecute?

Read in context

  1. 5ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
  2. 6ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
  3. 7ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
  4. 8ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
  5. 9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
Read all of Acts 22

Cross references

Original words (Greek)

Acts 22:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.