Acts · chapter 22 · verse 9
Acts 22:9 in Kannada
ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
Aaga nannondigiddavaru nijavaagiyoo aa belakannu nodi bhayapattaru; aadare nannondige maatanaadida aatana dhvaniyannu avaru kelalilla.
Acts 22:9 in English
- King James Version (KJV)
- And they that were with me saw indeed the light, and were afraid; but they heard not the voice of him that spake to me.
- World English Bible (WEB)
- “Those who were with me indeed saw the light and were afraid, but they didn’t understand the voice of him who spoke to me.
- American Standard Version (ASV)
- And they that were with me beheld indeed the light, but they heard not the voice of him that spake to me.
- Bible in Basic English (BBE)
- And those who were with me saw the light, but the voice of him who was talking to me came not to their ears.
- Darby Translation (DBY)
- But they that were with me beheld the light, [and were filled with fear], but heard not the voice of him that was speaking to me.
- Webster's Bible (WBS)
- And they that were with me saw indeed the light, and were afraid; but they heard not the voice of him that spoke to me.
- Young's Literal Translation (YLT)
- and they who are with me the light did see, and became afraid, and the voice they heard not of him who is speaking to me —
Read in context
- 7ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
- 8ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
- 9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- 10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
- 11ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
Cross references
- Acts 9:7 ಅಪೊಸ್ತಲರ ಕೃತ್ಯಗಳು 9:7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
- Daniel 10:7 ದಾನಿಯೇಲನು 10:7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- Acts 26:13 ಅಪೊಸ್ತಲರ ಕೃತ್ಯಗಳು 26:13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
- John 12:29–30 ಯೋಹಾನನು 12:29–30ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು. ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
Original words (Greek)
- And · G1161δέ dé
- they · G3588ὁ ho
- were · G5607ὤν ṓn
- with · G4862σύν sýn
- me · G1698ἐμοί emoí
- saw · G2300θεάομαι theáomai
- indeed · G3303μέν mén
- light · G5457φῶς phōs
- and · G2532καί kaí
- were · G1096γίνομαι gínomai
- afraid · G1719ἔμφοβος émphobos
- but · G1161δέ dé
- heard · G191ἀκούω akoúō
- not · G3756οὐ ou
- voice · G5456φωνή phōnḗ
- him · G3588ὁ ho
- spake · G2980λαλέω laléō
- me · G3427μοί moí