Acts · chapter 23 · verse 10
Acts 23:10 in Kannada
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
Alli dodda bheda untaadaaga avaru paulanannu eledaadi tundutundaagi maadi yaaru endu mukhya naayakanu bhayapattu avanannu avarolaginda balavantavaagi koteyolage tarabekendu sainikarige aajnyaapisidanu.
Acts 23:10 in English
- King James Version (KJV)
- And when there arose a great dissension, the chief captain, fearing lest Paul should have been pulled in pieces of them, commanded the soldiers to go down, and to take him by force from among them, and to bring [him] into the castle.
- World English Bible (WEB)
- When a great argument arose, the commanding officer, fearing that Paul would be torn in pieces by them, commanded the soldiers to go down and take him by force from among them and bring him into the barracks.
- American Standard Version (ASV)
- And when there arose a great dissension, the chief captain, fearing lest Paul should be torn in pieces by them, commanded the soldiers to go down and take him by force from among them, and bring him into the castle.
- Bible in Basic English (BBE)
- And when the argument became very violent, the chief captain, fearing that Paul would be pulled in two by them, gave orders to the armed men to take him by force from among them, and take him into the army building.
- Darby Translation (DBY)
- And a great tumult having arisen, the chiliarch, fearing lest Paul should have been torn in pieces by them, commanded the troop to come down and take him by force from the midst of them, and to bring [him] into the fortress.
- Webster's Bible (WBS)
- And when there arose a great dissension, the chief captain, fearing lest Paul would have been pulled in pieces by them, commanded the soldiers to go down, and to take him by force from among them, and to bring [him] into the castle.
- Young's Literal Translation (YLT)
- and a great dissension having come, the chief captain having been afraid lest Paul may be pulled to pieces by them, commanded the soldiery, having gone down, to take him by force out of the midst of them, and to bring [him] to the castle.
Read in context
- 8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
- 9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- 10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- 11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- 12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
Cross references
- Acts 22:24 ಅಪೊಸ್ತಲರ ಕೃತ್ಯಗಳು 22:24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Acts 23:16 ಅಪೊಸ್ತಲರ ಕೃತ್ಯಗಳು 23:16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Acts 23:32 ಅಪೊಸ್ತಲರ ಕೃತ್ಯಗಳು 23:32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
- Acts 19:28–31 ಅಪೊಸ್ತಲರ ಕೃತ್ಯಗಳು 19:28–31ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು. ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು. ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
- Psalm 7:2 ಕೀರ್ತನೆಗಳು 7:2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Acts 23:27 ಅಪೊಸ್ತಲರ ಕೃತ್ಯಗಳು 23:27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
- Micah 3:3 ಮೀಕ 3:3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Acts 21:30–36 ಅಪೊಸ್ತಲರ ಕೃತ್ಯಗಳು 21:30–36ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು. ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು. ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು. ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು. ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
Original words (Greek)
- And · G1161δέ dé
- arose · G1096γίνομαι gínomai
- great · G4183πολύς polýs
- dissension · G4714στάσις stásis
- captain · G5506χιλίαρχος chilíarchos
- fearing · G2125εὐλαβέομαι eulabéomai
- lest · G3361μή mḗ
- Paul · G3972Παῦλος Paûlos
- pieces · G1288διασπάω diaspáō
- of · G5259ὑπό hypó
- them · G846αὐτός autós
- commanded · G2753κελεύω keleúō
- soldiers · G4753στράτευμα stráteuma
- down · G2597καταβαίνω katabaínō
- take · G726ἁρπάζω harpázō
- him · G846αὐτός autós
- force · G726ἁρπάζω harpázō
- from · G1537ἐκ ek
- among · G3319μέσος mésos
- them · G846αὐτός autós
- and · G5037τέ té
- bring · G71ἄγω ágō
- into · G1519εἰς eis
- castle · G3925παρεμβολή parembolḗ