Skip to content
ThuthiThuthiThuthi
Acts · chapter 23 · verse 12

Acts 23:12 in Kannada

ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

Belagaada mele yehoodyaralli kelavaru oggattaagi koodi taavu paulanannu kolluva tanaka annapaanagalannu tegedukolluvadillavendu heli shapathamaadikondaru.

Acts 23:12 in English

King James Version (KJV)
And when it was day, certain of the Jews banded together, and bound themselves under a curse, saying that they would neither eat nor drink till they had killed Paul.
World English Bible (WEB)
When it was day, some of the Jews banded together and bound themselves under a curse, saying that they would neither eat nor drink until they had killed Paul.
American Standard Version (ASV)
And when it was day, the Jews banded together, and bound themselves under a curse, saying that they would neither eat nor drink till they had killed Paul.
Bible in Basic English (BBE)
And when it was day, the Jews came together and put themselves under an oath that they would take no food or drink till they had put Paul to death.
Darby Translation (DBY)
And when it was day, the Jews, having banded together, put themselves under a curse, saying that they would neither eat nor drink till they should kill Paul.
Webster's Bible (WBS)
And when it was day, certain of the Jews banded together, and bound themselves under a curse, saying, that they would neither eat nor drink till they had killed Paul.
Young's Literal Translation (YLT)
And day having come, certain of the Jews having made a concourse, did anathematize themselves, saying neither to eat nor to drink till they may kill Paul;

Read in context

  1. 10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
  2. 11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
  3. 12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
  4. 13ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.
  5. 14ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
Read all of Acts 23

Cross references

Original words (Greek)

Acts 23:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.