Acts · chapter 23 · verse 16
Acts 23:16 in Kannada
ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
Heege avaru honchu haakikondiruvadannu paulana sahodariya maganu keli koteyolage praveshisi paulanige tilisidanu.
Acts 23:16 in English
- King James Version (KJV)
- And when Paul’s sister’s son heard of their lying in wait, he went and entered into the castle, and told Paul.
- World English Bible (WEB)
- But Paul’s sister’s son heard they were lying in wait, and he came and entered into the barracks and told Paul.
- American Standard Version (ASV)
- But Paul’s sister’s son heard of their lying in wait, and he came and entered into the castle and told Paul.
- Bible in Basic English (BBE)
- But Paul's sister's son had word of their design, and he came into the army building and gave news of it to Paul.
- Darby Translation (DBY)
- But Paul's sister's son, having heard of the lying in wait, came and entered into the fortress and reported [it] to Paul.
- Webster's Bible (WBS)
- And when the son of Paul's sister heard of their lying in wait, he went and entered into the castle, and told Paul.
- Young's Literal Translation (YLT)
- And the son of Paul's sister having heard of the lying in wait, having gone and entered into the castle, told Paul,
Read in context
- 14ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
- 15ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- 16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
- 17ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
- 18ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
Cross references
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Acts 23:32 ಅಪೊಸ್ತಲರ ಕೃತ್ಯಗಳು 23:32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Job 5:13 ಯೋಬನು 5:13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- 2 Samuel 17:17 2 ಸಮುವೇಲನು 17:17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- Acts 21:34 ಅಪೊಸ್ತಲರ ಕೃತ್ಯಗಳು 21:34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
Original words (Greek)
- when · G1161δέ dé
- Paul’s · G3972Παῦλος Paûlos
- sister’s · G79ἀδελφή adelphḗ
- son · G5207υἱός huiós
- heard · G191ἀκούω akoúō
- wait · G1749ἔνεδρον énedron
- went · G3854παραγίνομαι paragínomai
- and · G2532καί kaí
- entered · G1525εἰσέρχομαι eisérchomai
- into · G1519εἰς eis
- castle · G3925παρεμβολή parembolḗ
- told · G518ἀπαγγέλλω apangéllō
- Paul · G3972Παῦλος Paûlos