Acts · chapter 23 · verse 18
Acts 23:18 in Kannada
ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
Idarinda aa shataadhipatiyu avanannu mukhya naayakana balige karedukondu bandu--ninage helabekaada ondu vishayavu ee yauvanasthanige iruvadarinda sereyavanaada paulanu nannannu karedu ivanannu ninna balige karedukondu baruvante bedikondanu endu helidanu.
Acts 23:18 in English
- King James Version (KJV)
- So he took him, and brought [him] to the chief captain, and said, Paul the prisoner called me unto [him], and prayed me to bring this young man unto thee, who hath something to say unto thee.
- World English Bible (WEB)
- So he took him and brought him to the commanding officer and said, “Paul, the prisoner, summoned me and asked me to bring this young man to you. He has something to tell you.”
- American Standard Version (ASV)
- So he took him, and brought him to the chief captain, and saith, Paul the prisoner called me unto him, and asked me to bring this young man unto thee, who hath something to say to thee.
- Bible in Basic English (BBE)
- So he took him to the chief captain and said, Paul, the prisoner, made a request to me to take this young man to you, for he has something to say to you.
- Darby Translation (DBY)
- He therefore, having taken him with [him], led him to the chiliarch, and says, The prisoner Paul called me to [him] and asked me to lead this youth to thee, who has something to say to thee.
- Webster's Bible (WBS)
- So he took him, and brought [him] to the chief captain, and said, Paul the prisoner called me to [him] , and prayed me to bring this young man to thee, who hath something to say to thee.
- Young's Literal Translation (YLT)
- He indeed, then, having taken him, brought him unto the chief captain, and saith, 'The prisoner Paul, having called me near, asked [me] this young man to bring unto thee, having something to say to thee.'
Read in context
- 16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
- 17ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
- 18ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
- 19ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
- 20ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
Cross references
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Philemon 1:9 ಫಿಲೆಮೋನನಿಗೆ 1:9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Acts 28:17 ಅಪೊಸ್ತಲರ ಕೃತ್ಯಗಳು 28:17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- Genesis 40:14–15 ಆದಿಕಾಂಡ 40:14–15ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು. ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- Luke 7:40 ಲೂಕನು 7:40ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
Original words (Greek)
- So · G3767οὖν oûn
- took · G3880παραλαμβάνω paralambánō
- him · G846αὐτός autós
- brought · G71ἄγω ágō
- to · G4314πρός prós
- captain · G5506χιλίαρχος chilíarchos
- and · G2532καί kaí
- said · G5346φημί phēmí
- Paul · G3972Παῦλος Paûlos
- prisoner · G1198δέσμιος désmios
- called · G4341προσκαλέομαι proskaléomai
- me · G3165μέ mé
- unto · G4341προσκαλέομαι proskaléomai
- me · G2065ἐρωτάω erōtáō
- bring · G71ἄγω ágō
- this · G5126τοῦτον toûton
- man · G3494νεανίας neanías
- unto · G4314πρός prós
- thee · G4571σέ sé
- hath · G2192ἔχω échō
- something · G5100τὶς tìs
- say · G2980λαλέω laléō
- thee · G4671σοί soí