Acts · chapter 23 · verse 19
Acts 23:19 in Kannada
ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
Aaga mukhya naayakanu avana kaihididu ondu kadege pratyekavaagi karedukondu hogi--neenu nanage helabekaadaddu enu endu avanannu kelidanu.
Acts 23:19 in English
- King James Version (KJV)
- Then the chief captain took him by the hand, and went [with him] aside privately, and asked [him], What is that thou hast to tell me?
- World English Bible (WEB)
- The commanding officer took him by the hand, and going aside, asked him privately, “What is it that you have to tell me?”
- American Standard Version (ASV)
- And the chief captain took him by the hand, and going aside asked him privately, What is it that thou hast to tell me?
- Bible in Basic English (BBE)
- And the chief took him by the hand and, going on one side, said to him privately, What is it you have to say to me?
- Darby Translation (DBY)
- And the chiliarch having taken him by the hand, and having gone apart in private, inquired, What is it that thou hast to report to me?
- Webster's Bible (WBS)
- Then the chief captain took him by the hand, and went [with him] aside privately, and asked [him] , What is that thou hast to tell me?
- Young's Literal Translation (YLT)
- And the chief captain having taken him by the hand, and having withdrawn by themselves, inquired, 'What is that which thou hast to tell me?'
Read in context
- 17ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
- 18ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
- 19ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
- 20ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
- 21ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
Cross references
- Mark 8:23 ಮಾರ್ಕನು 8:23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
- Esther 7:2 ಎಸ್ತೇರಳು 7:2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
- Esther 9:12 ಎಸ್ತೇರಳು 9:12ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
- Mark 10:51 ಮಾರ್ಕನು 10:51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Mark 9:27 ಮಾರ್ಕನು 9:27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Esther 5:3 ಎಸ್ತೇರಳು 5:3ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
- Nehemiah 2:4 ನೆಹೆಮೀಯ 2:4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
Original words (Greek)
- Then · G1161δέ dé
- captain · G5506χιλίαρχος chilíarchos
- took · G1949ἐπιλαμβάνομαι epilambánomai
- him · G846αὐτός autós
- hand · G5495χείρ cheír
- and · G2532καί kaí
- went · G402ἀναχωρέω anachōréō
- aside · G2596κατά katá
- privately · G2398ἴδιος ídios
- asked · G4441πυνθάνομαι pynthánomai
- What · G5101τίς tís
- is · G2076ἐστί estí
- that · G3739ὅς hós
- hast · G2192ἔχω échō
- tell · G518ἀπαγγέλλω apangéllō
- me · G3427μοί moí