Skip to content
ThuthiThuthiThuthi
Acts · chapter 23 · verse 2

Acts 23:2 in Kannada

ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.

Adakke mahaayaajakanaada ananeeya nu avana baayiya mele hodeyabekendu tanna hattira nintiddavarige appanekottanu.

Acts 23:2 in English

King James Version (KJV)
And the high priest Ananias commanded them that stood by him to smite him on the mouth.
World English Bible (WEB)
The high priest, Ananias, commanded those who stood by him to strike him on the mouth.
American Standard Version (ASV)
And the high priest Ananias commanded them that stood by him to smite him on the mouth.
Bible in Basic English (BBE)
And the high priest, Ananias, gave orders to those who were near him to give him a blow on the mouth.
Darby Translation (DBY)
But the high priest Ananias ordered those standing by him to smite his mouth.
Webster's Bible (WBS)
And the high priest Ananias commanded them that stood by him, to strike him on the mouth.
Young's Literal Translation (YLT)
and the chief priest Ananias commanded those standing by him to smite him on the mouth,

Read in context

  1. 1ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
  2. 2ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
  3. 3ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
  4. 4ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.
Read all of Acts 23

Cross references

Original words (Greek)

Acts 23:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.