Skip to content
ThuthiThuthiThuthi
Acts · chapter 23 · verse 20

Acts 23:20 in Kannada

ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.

Adakke avanu--paulana vishayadalli yehoodyaru innoo sampoo rnavaagi vichaarane maaduvavaro embante avanannu naale aalochanaasabhege taruvadakkaagi avaru ninnannu bedikolluvadakke apekshepattu oppanda maadikondiddaare.

Acts 23:20 in English

King James Version (KJV)
And he said, The Jews have agreed to desire thee that thou wouldest bring down Paul to morrow into the council, as though they would enquire somewhat of him more perfectly.
World English Bible (WEB)
He said, “The Jews have agreed to ask you to bring Paul down to the council tomorrow, as though intending to inquire somewhat more accurately concerning him.
American Standard Version (ASV)
And he said, The Jews have agreed to ask thee to bring down Paul to-morrow unto the council, as though thou wouldest inquire somewhat more exactly concerning him.
Bible in Basic English (BBE)
And he said, The Jews are in agreement together to make a request to you for Paul to be taken, on the day after this, into the Sanhedrin, to be questioned in greater detail.
Darby Translation (DBY)
And he said, The Jews have agreed together to make a request to thee, that thou mayest bring Paul down to-morrow into the council, as about to inquire something more precise concerning him.
Webster's Bible (WBS)
And he said, The Jews have agreed to desire thee, that thou wouldst bring down Paul to-morrow into the council, as though they would inquire somewhat concerning him more perfectly.
Young's Literal Translation (YLT)
and he said — 'The Jews agreed to request thee, that to-morrow to the sanhedrim thou mayest bring down Paul, as being about to enquire something more exactly concerning him;

Read in context

  1. 18ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
  2. 19ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
  3. 20ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
  4. 21ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
  5. 22ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
Read all of Acts 23

Cross references

Original words (Greek)

Acts 23:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.