Skip to content
ThuthiThuthiThuthi
Acts · chapter 23 · verse 22

Acts 23:22 in Kannada

ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.

Heege mukhya naayakanu aa yauvanasthanannu kaluhisikodu vaaga--neenu ee vishayagalannu nanage vyaktapadi siddee endu yaarigoo helabeda endu avanige aajnyaapisidanu.

Acts 23:22 in English

King James Version (KJV)
So the chief captain [then] let the young man depart, and charged [him, See thou] tell no man that thou hast shewed these things to me.
World English Bible (WEB)
So the commanding officer let the young man go, charging him, “Tell no one that you have revealed these things to me.”
American Standard Version (ASV)
So the chief captain let the young man go, charging him, Tell no man that thou hast signified these things to me.
Bible in Basic English (BBE)
So the chief captain let the young man go, saying to him, Do not say to anyone that you have given me word of these things.
Darby Translation (DBY)
The chiliarch then dismissed the youth, commanding [him], Utter to no one that thou hast represented these things to me.
Webster's Bible (WBS)
So the chief captain [then] let the young man depart, and charged [him] , [See thou] tell no man that thou hast shown these things to me.
Young's Literal Translation (YLT)
The chief captain, then, indeed, let the young man go, having charged [him] to tell no one, 'that these things thou didst shew unto me;'

Read in context

  1. 20ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
  2. 21ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
  3. 22ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
  4. 23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
  5. 24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
Read all of Acts 23

Cross references

Original words (Greek)

Acts 23:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.