Skip to content
ThuthiThuthiThuthi
Acts · chapter 23 · verse 24

Acts 23:24 in Kannada

ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.

Kuduregalannu tandu paulanannu hattisi adhipati yaada pheliksana balige surakshitavaagi karedukondu hogabekendu helidanu.

Acts 23:24 in English

King James Version (KJV)
And provide [them] beasts, that they may set Paul on, and bring [him] safe unto Felix the governor.
World English Bible (WEB)
He asked them to provide mounts, that they might set Paul on one, and bring him safely to Felix the governor.
American Standard Version (ASV)
and [he bade them] provide beasts, that they might set Paul thereon, and bring him safe unto Felix the governor.
Bible in Basic English (BBE)
And get beasts so that they may put Paul on them, and take him safely to Felix, the ruler.
Darby Translation (DBY)
And [he ordered them] to provide beasts, that they might set Paul on them and carry [him] safe through to Felix the governor,
Webster's Bible (WBS)
And provide [for them] beasts, that they may set Paul on, and bring [him] safe to Felix the governor.
Young's Literal Translation (YLT)
beasts also provide, that, having set Paul on, they may bring him safe unto Felix the governor;'

Read in context

  1. 22ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
  2. 23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
  3. 24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
  4. 25ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-
  5. 26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
Read all of Acts 23

Cross references

Original words (Greek)

Acts 23:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.