Acts · chapter 23 · verse 26
Acts 23:26 in Kannada
ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
Atyuttama adhipatiyaada pheliksanige klaudya loosyanu maaduva vandane.
Acts 23:26 in English
- King James Version (KJV)
- Claudius Lysias unto the most excellent governor Felix [sendeth] greeting.
- World English Bible (WEB)
- “Claudius Lysias to the most excellent governor Felix: Greetings.
- American Standard Version (ASV)
- Claudius Lysias unto the most excellent governor Felix, greeting.
- Bible in Basic English (BBE)
- Claudius Lysias, to the most noble ruler, Felix, peace be with you.
- Darby Translation (DBY)
- Claudius Lysias to the most excellent governor Felix, greeting.
- Webster's Bible (WBS)
- Claudius Lysias, to the most excellent governor Felix, [sendeth] greeting.
- Young's Literal Translation (YLT)
- 'Claudius Lysias, to the most noble governor Felix, hail:
Read in context
- 24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
- 25ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-
- 26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- 27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
- 28ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
Cross references
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 24:3 ಅಪೊಸ್ತಲರ ಕೃತ್ಯಗಳು 24:3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
- Luke 1:3 ಲೂಕನು 1:3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
- Acts 26:25 ಅಪೊಸ್ತಲರ ಕೃತ್ಯಗಳು 26:25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- 3 John 1:14 3 ಯೋಹಾನನು 1:14ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.