Acts · chapter 23 · verse 27
Acts 23:27 in Kannada
ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
Yehoodyaru ee manushya nannu hididu kollabekendiddaaga naanu sainya dondige bandu avanu romnavanendu tilidukondu avanannu tappisidenu.
Acts 23:27 in English
- King James Version (KJV)
- This man was taken of the Jews, and should have been killed of them: then came I with an army, and rescued him, having understood that he was a Roman.
- World English Bible (WEB)
- “This man was seized by the Jews, and was about to be killed by them when I came with the soldiers and rescued him, having learned that he was a Roman.
- American Standard Version (ASV)
- This man was seized by the Jews, and was about to be slain of them, when I came upon them with the soldiers and rescued him, having learned that he was a Roman.
- Bible in Basic English (BBE)
- This man was taken by the Jews, and was about to be put to death by them, when I came on them with the army and took him out of danger, having knowledge that he was a Roman.
- Darby Translation (DBY)
- This man, having been taken by the Jews, and being about to be killed by them, I came up with the military and took out [of their hands], having learned that he was a Roman.
- Webster's Bible (WBS)
- This man was taken by the Jews, and would have been killed by them: then I came with a body of soldiers, and rescued him, having understood that he was a Roman.
- Young's Literal Translation (YLT)
- This man having been taken by the Jews, and being about to be killed by them — having come with the soldiery, I rescued him, having learned that he is a Roman;
Read in context
- 25ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-
- 26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- 27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
- 28ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
- 29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
Cross references
- Acts 22:25–29 ಅಪೊಸ್ತಲರ ಕೃತ್ಯಗಳು 22:25–29ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು. ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Acts 21:31–33 ಅಪೊಸ್ತಲರ ಕೃತ್ಯಗಳು 21:31–33ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು. ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Acts 24:6 ಅಪೊಸ್ತಲರ ಕೃತ್ಯಗಳು 24:6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
Original words (Greek)
- This · G5126τοῦτον toûton
- man · G435ἀνήρ anḗr
- taken · G4815συλλαμβάνω syllambánō
- of · G5259ὑπό hypó
- Jews · G2453Ἰουδαῖος Ioudaîos
- and · G2532καί kaí
- should · G3195μέλλω méllō
- killed · G337ἀναιρέω anairéō
- of · G5259ὑπό hypó
- them · G846αὐτός autós
- I · G2186ἐφίστημι ephístēmi
- with · G4862σύν sýn
- army · G4753στράτευμα stráteuma
- rescued · G1807ἐξαιρέω exairéō
- him · G846αὐτός autós
- understood · G3129μανθάνω manthánō
- that · G3754ὅτι hóti
- was · G2076ἐστί estí
- Roman · G4514Ῥωμαῖος Rhōmaîos