Skip to content
ThuthiThuthiThuthi
Acts · chapter 23 · verse 29

Acts 23:29 in Kannada

ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

Aaga tamma nyaayapramaana sambandhavaada prashnegalinda avana mele tappu horisidare horatu marana dandanegaagalee bedigaligaagalee yogyavaada yaavadannoo avaru avana mele tappu horisa lillavendu naanu grahisidenu.

Acts 23:29 in English

King James Version (KJV)
Whom I perceived to be accused of questions of their law, but to have nothing laid to his charge worthy of death or of bonds.
World English Bible (WEB)
I found him to be accused about questions of their law, but not to be charged with anything worthy of death or of imprisonment.
American Standard Version (ASV)
whom I found to be accused about questions of their law, but to have nothing laid to his charge worthy of death or of bonds.
Bible in Basic English (BBE)
Then it became clear to me that it was a question of their law, and that nothing was said against him which might be a reason for prison or death.
Darby Translation (DBY)
whom I found to be accused of questions of their law, but to have no charge laid against him [making him] worthy of death or of bonds.
Webster's Bible (WBS)
Whom I perceived to be accused of questions of their law, but to have nothing laid to his charge worthy of death, or of bonds.
Young's Literal Translation (YLT)
whom I found accused concerning questions of their law, and having no accusation worthy of death or bonds;

Read in context

  1. 27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
  2. 28ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
  3. 29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
  4. 30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
  5. 31ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
Read all of Acts 23

Cross references

Original words (Greek)

Acts 23:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.