Acts · chapter 23 · verse 3
Acts 23:3 in Kannada
ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
Aaga paulanu avanige--sunnaa hachchida godeye, devaru ninnannu hodeyuvanu; nyaayapramaana kkanusaaravaagi nannannu teerpu maaduvadakke kootukondu nyaayapramaanakke pratikoolavaagi nannannu hodeyuvante neenu appane kodu tteeyo endu kelidanu.
Acts 23:3 in English
- King James Version (KJV)
- Then said Paul unto him, God shall smite thee, [thou] whited wall: for sittest thou to judge me after the law, and commandest me to be smitten contrary to the law?
- World English Bible (WEB)
- Then Paul said to him, “God will strike you, you whitewashed wall! Do you sit to judge me according to the law, and command me to be struck contrary to the law?”
- American Standard Version (ASV)
- Then said Paul unto him, God shall smite thee, thou whited wall: and sittest thou to judge me according to the law, and commandest me to be smitten contrary to the law?
- Bible in Basic English (BBE)
- Then Paul said to him, God will give blows to you, you whitewashed wall: are you here to be my judge by law, and by your orders am I given blows against the law?
- Darby Translation (DBY)
- Then Paul said to him, God will smite thee, whited wall. And thou, dost thou sit judging me according to the law, and breaking the law commandest me to be smitten?
- Webster's Bible (WBS)
- Then said Paul to him, God shall smite thee, [thou] whited wall: for sittest thou to judge me according to the law, and commandest me to be smitten contrary to the law?
- Young's Literal Translation (YLT)
- then Paul said unto him, 'God is about to smite thee, thou whitewashed wall, and thou — thou dost sit judging me according to the law, and, violating law, dost order me to be smitten!'
Read in context
- 1ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
- 2ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
- 3ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
- 4ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.
- 5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
Cross references
- Deuteronomy 25:1–2 ಧರ್ಮೋಪದೇಶಕಾಂಡ 25:1–2ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು. ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- Matthew 23:27–28 ಮತ್ತಾಯನು 23:27–28ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- Amos 5:7 ಆಮೋಸ 5:7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- Ecclesiastes 3:16 ಪ್ರಸಂಗಿ 3:16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- Psalm 94:20 ಕೀರ್ತನೆಗಳು 94:20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- Psalm 82:1–2 ಕೀರ್ತನೆಗಳು 82:1–2ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- Leviticus 19:35 ಯಾಜಕಕಾಂಡ 19:35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
- Psalm 58:1–2 ಕೀರ್ತನೆಗಳು 58:1–2ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Micah 3:8–11 ಮೀಕ 3:8–11ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- John 18:24 ಯೋಹಾನನು 18:24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
Original words (Greek)
- Then · G5119τότε tóte
- said · G2036ἔπω épō
- Paul · G3972Παῦλος Paûlos
- unto · G4314πρός prós
- him · G846αὐτός autós
- God · G2316θεός theós
- shall · G3195μέλλω méllō
- smite · G5180τύπτω týptō
- thee · G4571σέ sé
- whited · G2867κονιάω koniáō
- wall · G5109τοῖχος toîchos
- for · G2532καί kaí
- sittest · G2521κάθημαι káthēmai
- thou · G4771σύ sý
- judge · G2919κρίνω krínō
- me · G3165μέ mé
- after · G2596κατά katá
- law · G3551νόμος nómos
- and · G2532καί kaí
- commandest · G2753κελεύω keleúō
- me · G3165μέ mé
- smitten · G5180τύπτω týptō
- law · G3891παρανομέω paranoméō