Skip to content
ThuthiThuthiThuthi
Acts · chapter 23 · verse 31

Acts 23:31 in Kannada

ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.

Aaga tamage appaneyaadante sainikaru paulanannu raatriya samayadalli antipatrige karedukondu hodaru.

Acts 23:31 in English

King James Version (KJV)
Then the soldiers, as it was commanded them, took Paul, and brought [him] by night to Antipatris.
World English Bible (WEB)
So the soldiers, carrying out their orders, took Paul and brought him by night to Antipatris.
American Standard Version (ASV)
So the soldiers, as it was commanded them, took Paul and brought him by night to Antipatris.
Bible in Basic English (BBE)
So the armed men, as they were ordered, took Paul and came by night to Antipatris.
Darby Translation (DBY)
The soldiers therefore, according to what was ordered them, took Paul and brought him by night to Antipatris,
Webster's Bible (WBS)
Then the soldiers, as it was commanded them, took Paul, and brought [him] by night to Antipatris.
Young's Literal Translation (YLT)
Then, indeed, the soldiers according to that directed them, having taken up Paul, brought him through the night to Antipatris,

Read in context

  1. 29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
  2. 30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
  3. 31ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
  4. 32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
  5. 33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
Read all of Acts 23

Cross references

Original words (Greek)

Acts 23:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.