Acts · chapter 23 · verse 32
Acts 23:32 in Kannada
ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
Marudina kudure savaararu avana joteyalli hoguvante bittu taavu kotege hintirugidaru.
Acts 23:32 in English
- King James Version (KJV)
- On the morrow they left the horsemen to go with him, and returned to the castle:
- World English Bible (WEB)
- But on the next day they left the horsemen to go with him, and returned to the barracks.
- American Standard Version (ASV)
- But on the morrow they left the horsemen to go with him, and returned to the castle:
- Bible in Basic English (BBE)
- But on the day after, they sent the horsemen on with him, and went back to their place:
- Darby Translation (DBY)
- and on the morrow, having left the horsemen to go with him, returned to the fortress.
- Webster's Bible (WBS)
- On the morrow they left the horsemen to go with him, and returned to the castle:
- Young's Literal Translation (YLT)
- and on the morrow, having suffered the horsemen to go on with him, they returned to the castle;
Read in context
- 30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
- 31ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
- 32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
- 33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
- 34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
Cross references
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Acts 23:23 ಅಪೊಸ್ತಲರ ಕೃತ್ಯಗಳು 23:23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,