Skip to content
ThuthiThuthiThuthi
Acts · chapter 23 · verse 33

Acts 23:33 in Kannada

ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.

Avaru kaisaraiyakke bandu patravannu adhipatige talupisi paulanannu saha avana munde nillisidaru.

Acts 23:33 in English

King James Version (KJV)
Who, when they came to Cæsarea, and delivered the epistle to the governor, presented Paul also before him.
World English Bible (WEB)
When they came to Caesarea and delivered the letter to the governor, they also presented Paul to him.
American Standard Version (ASV)
and they, when they came to Cæsarea and delivered the letter to the governor, presented Paul also before him.
Bible in Basic English (BBE)
And they, when they came to Caesarea, gave the letter to the ruler, and took Paul before him.
Darby Translation (DBY)
And these, having entered into Caesarea, and given up the letter to the governor, presented Paul also to him.
Webster's Bible (WBS)
Who, when they came to Cesarea, and delivered the epistle to the governor, presented Paul also before him.
Young's Literal Translation (YLT)
those having entered into Caesarea, and delivered the letter to the governor, did present also Paul to him.

Read in context

  1. 31ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
  2. 32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
  3. 33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
  4. 34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
  5. 35ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
Read all of Acts 23

Cross references

Original words (Greek)

Acts 23:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.