Acts · chapter 23 · verse 34
Acts 23:34 in Kannada
ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
Aa adhipatiyu patravannu odi paulanu yaava praantyadavanu endu vichaarisidaaga avanu kilikyadavanendu tilukondu--ninna mele tappu horisuvavaru bandaaga naanu ninnannu vichaarane maaduvenu endu heli avanannu herodana nyaayaalayadalli ittu kaayabekendu appane kottanu.
Acts 23:34 in English
- King James Version (KJV)
- And when the governor had read [the letter], he asked of what province he was. And when he understood that [he was] of Cilicia;
- World English Bible (WEB)
- When the governor had read it, he asked what province he was from. When he understood that he was from Cilicia, he said,
- American Standard Version (ASV)
- And when he had read it, he asked of what province he was; and when he understood that he was of Cilicia,
- Bible in Basic English (BBE)
- And after reading it, he said, What part of the country do you come from? And, hearing that he was from Cilicia,
- Darby Translation (DBY)
- And having read [it], and asked of what eparchy he was, and learned that [he was] of Cilicia,
- Webster's Bible (WBS)
- And when the governor had read [the letter] , he asked of what province he was. And when he understood that [he was] of Cilicia,
- Young's Literal Translation (YLT)
- And the governor having read [it], and inquired of what province he is, and understood that [he is] from Cilicia;
Read in context
- 32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
- 33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
- 34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- 35ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
Cross references
- Acts 21:39 ಅಪೊಸ್ತಲರ ಕೃತ್ಯಗಳು 21:39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 25:1 ಅಪೊಸ್ತಲರ ಕೃತ್ಯಗಳು 25:1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- Luke 23:6 ಲೂಕನು 23:6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
- Esther 1:1 ಎಸ್ತೇರಳು 1:1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- Esther 8:9 ಎಸ್ತೇರಳು 8:9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- Daniel 2:49 ದಾನಿಯೇಲನು 2:49ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Daniel 6:1 ದಾನಿಯೇಲನು 6:1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
- Acts 6:9 ಅಪೊಸ್ತಲರ ಕೃತ್ಯಗಳು 6:9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
Original words (Greek)
- And · G2532καί kaí
- when · G1161δέ dé
- governor · G2232ἡγεμών hēgemṓn
- read · G314ἀναγινώσκω anaginṓskō
- asked · G1905ἐπερωτάω eperōtáō
- of · G1537ἐκ ek
- what · G4169ποῖος poîos
- province · G1885ἐπαρχία eparchía
- was · G2076ἐστί estí
- And · G2532καί kaí
- understood · G4441πυνθάνομαι pynthánomai
- that · G3754ὅτι hóti
- of · G575ἀπό apó
- Cilicia · G2791Κιλικία Kilikía