Acts · chapter 23 · verse 4
Acts 23:4 in Kannada
ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.
Hattira nintiddavaru devara mahaayaajakanannu neenu dooshisutteeyo endu kelidaru.
Acts 23:4 in English
- King James Version (KJV)
- And they that stood by said, Revilest thou God’s high priest?
- World English Bible (WEB)
- Those who stood by said, “Do you malign God’s high priest?”
- American Standard Version (ASV)
- And they that stood by said, Revilest thou God’s high priest?
- Bible in Basic English (BBE)
- And those who were near said, Do you say such words against God's high priest?
- Darby Translation (DBY)
- And those that stood by said, Dost thou rail against the high priest of God?
- Webster's Bible (WBS)
- And they that stood by, said, Revilest thou God's high priest?
- Young's Literal Translation (YLT)
- And those who stood by said, 'The chief priest of God dost thou revile?'
Read in context
- 2ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
- 3ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
- 4ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.
- 5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
- 6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ