Acts · chapter 23 · verse 6
Acts 23:6 in Kannada
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
Aadare ondu bhaaga saddukaayaroo mattondu bhaaga pharisaayaroo iruvadannu paulanu grahisidaaga--janare, sahodarare, naanu pharisaayanu, obba pharisaayana maganu; nireeksheya vishayavaagiyoo sattavara punarutthaanada vishayavaagiyoo naanu vichaarane maadalpaduttiddene endu aale
Acts 23:6 in English
- King James Version (KJV)
- But when Paul perceived that the one part were Sadducees, and the other Pharisees, he cried out in the council, Men [and] brethren, I am a Pharisee, the son of a Pharisee: of the hope and resurrection of the dead I am called in question.
- World English Bible (WEB)
- But when Paul perceived that the one part were Sadducees and the other Pharisees, he cried out in the council, “Men and brothers, I am a Pharisee, a son of Pharisees. Concerning the hope and resurrection of the dead I am being judged!”
- American Standard Version (ASV)
- But when Paul perceived that the one part were Sadducees and the other Pharisees, he cried out in the council, Brethren, I am a Pharisee, a son of Pharisees: touching the hope and resurrection of the dead I am called in question.
- Bible in Basic English (BBE)
- But when Paul saw that half of them were Sadducees and the rest Pharisees, he said in the Sanhedrin, Brothers, I am a Pharisee, and the son of Pharisees: I am here to be judged on the question of the hope of the coming back from the dead.
- Darby Translation (DBY)
- But Paul, knowing that the one part [of them] were of the Sadducees and the other of the Pharisees, cried out in the council, Brethren, I am a Pharisee, son of Pharisees: I am judged concerning the hope and resurrection of [the] dead.
- Webster's Bible (WBS)
- But when Paul perceived that the one part were Sadducees, and the other Pharisees, he cried out in the council, Men, brethren, I am a Pharisee, the son of a Pharisee: concerning the hope and resurrection of the dead I am called in question.
- Young's Literal Translation (YLT)
- and Paul having known that the one part are Sadducees, and the other Pharisees, cried out in the sanhedrim, 'Men, brethren, I am a Pharisee — son of a Pharisee — concerning hope and rising again of dead men I am judged.'
Read in context
- 4ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.
- 5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
- 6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
- 7ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
- 8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
Cross references
- Acts 24:15 ಅಪೊಸ್ತಲರ ಕೃತ್ಯಗಳು 24:15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
- Acts 24:21 ಅಪೊಸ್ತಲರ ಕೃತ್ಯಗಳು 24:21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
- Acts 26:5–8 ಅಪೊಸ್ತಲರ ಕೃತ್ಯಗಳು 26:5–8ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ. ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ. ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- Acts 28:20 ಅಪೊಸ್ತಲರ ಕೃತ್ಯಗಳು 28:20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
- Philippians 3:5 ಫಿಲಿಪ್ಪಿಯವರಿಗೆ 3:5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
- Matthew 22:23 ಮತ್ತಾಯನು 22:23ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Acts 22:5 ಅಪೊಸ್ತಲರ ಕೃತ್ಯಗಳು 22:5ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
Original words (Greek)
- But · G1161δέ dé
- Paul · G3972Παῦλος Paûlos
- perceived · G1097γινώσκω ginṓskō
- that · G3754ὅτι hóti
- one · G1520εἷς heîs
- part · G3313μέρος méros
- were · G2076ἐστί estí
- Sadducees · G4523Σαδδουκαῖος Saddoukaîos
- and · G1161δέ dé
- other · G2087ἕτερος héteros
- Pharisees · G5330Φαρισαῖος Pharisaîos
- out · G2896κράζω krázō
- in · G1722ἐν en
- council · G4892συνέδριον synédrion
- Men · G435ἀνήρ anḗr
- brethren · G80ἀδελφός adelphós
- I · G1473ἐγώ egṓ
- am · G1510εἰμί eimí
- Pharisee · G5330Φαρισαῖος Pharisaîos
- son · G5207υἱός huiós
- Pharisee · G5330Φαρισαῖος Pharisaîos
- of · G4012περί perí
- hope · G1680ἐλπίς elpís
- and · G2532καί kaí
- resurrection · G386ἀνάστασις anástasis
- dead · G3498νεκρός nekrós
- I · G1473ἐγώ egṓ
- question · G2919κρίνω krínō