Skip to content
ThuthiThuthiThuthi
Acts · chapter 23 · verse 8

Acts 23:8 in Kannada

ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.

Punarutthaanavaagalee dootanaa galee aatmanaagalee illavendu saddukaayaru heluttaare; ivellavugalu iveyendu pharisaa yaru oppikolluttaare.

Acts 23:8 in English

King James Version (KJV)
For the Sadducees say that there is no resurrection, neither angel, nor spirit: but the Pharisees confess both.
World English Bible (WEB)
For the Sadducees say that there is no resurrection, nor angel, nor spirit; but the Pharisees confess all of these.
American Standard Version (ASV)
For the Sadducees say that there is no resurrection, neither angel, nor spirit; but the Pharisees confess both.
Bible in Basic English (BBE)
For the Sadducees say that there is no coming back from the dead, and no angels or spirits: but the Pharisees have belief in all these.
Darby Translation (DBY)
For Sadducees say there is no resurrection, nor angel, nor spirit; but Pharisees confess both of them.
Webster's Bible (WBS)
For the Sadducees say that there is no resurrection, neither angel, nor spirit: but the Pharisees confess both.
Young's Literal Translation (YLT)
for Sadducees, indeed, say there is no rising again, nor messenger, nor spirit, but Pharisees confess both.

Read in context

  1. 6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
  2. 7ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
  3. 8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
  4. 9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
  5. 10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
Read all of Acts 23

Cross references

Original words (Greek)

Acts 23:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.