Acts · chapter 23 · verse 9
Acts 23:9 in Kannada
ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
Alli dodda koogaata untaadaddarinda pharisaayara pakshadavaraada shaastrigalu eddu--ee manushyanalli yaava ketta ddannoo naavu kaanalilla; aatmavaagalee devadoota naagalee avana kooda maatanaadidare naavu devarige virodhavaagi vyaajyavaadade irona endu heli vaagvaada maadidaru.
Acts 23:9 in English
- King James Version (KJV)
- And there arose a great cry: and the scribes [that were] of the Pharisees’ part arose, and strove, saying, We find no evil in this man: but if a spirit or an angel hath spoken to him, let us not fight against God.
- World English Bible (WEB)
- A great clamor arose, and some of the scribes of the Pharisees’ part stood up, and contended, saying, “We find no evil in this man. But if a spirit or angel has spoken to him, let’s not fight against God!”
- American Standard Version (ASV)
- And there arose a great clamor: and some of the scribes of the Pharisees’ part stood up, and strove, saying, We find no evil in this man: and what if a spirit hath spoken to him, or an angel?
- Bible in Basic English (BBE)
- And there was a great outcry: and some of the scribes on the side of the Pharisees got up and took part in the discussion, saying, We see no evil in this man: what if he has had a revelation from an angel or a spirit?
- Darby Translation (DBY)
- And there was a great clamour, and the scribes of the Pharisees' part rising up contended, saying, We find nothing evil in this man; and if a spirit has spoken to him, or an angel...
- Webster's Bible (WBS)
- And there arose a great cry: and the scribes [that were] of the Pharisees' part arose, and contended, saying, We find no evil in this man: but if a spirit or an angel hath spoken to him, let us not fight against God.
- Young's Literal Translation (YLT)
- And there came a great cry, and the scribes of the Pharisees' part having arisen, were striving, saying, 'No evil do we find in this man; and if a spirit spake to him, or a messenger, we may not fight against God;'
Read in context
- 7ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
- 8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
- 9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- 10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- 11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
Cross references
- Acts 22:17–18 ಅಪೊಸ್ತಲರ ಕೃತ್ಯಗಳು 22:17–18ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
- Acts 22:7 ಅಪೊಸ್ತಲರ ಕೃತ್ಯಗಳು 22:7ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
- John 12:29 ಯೋಹಾನನು 12:29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- Mark 2:16 ಮಾರ್ಕನು 2:16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
- Acts 26:31 ಅಪೊಸ್ತಲರ ಕೃತ್ಯಗಳು 26:31ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- Acts 23:8 ಅಪೊಸ್ತಲರ ಕೃತ್ಯಗಳು 23:8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
- Luke 23:22 ಲೂಕನು 23:22ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
- Acts 11:17 ಅಪೊಸ್ತಲರ ಕೃತ್ಯಗಳು 11:17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
Original words (Greek)
- And · G1161δέ dé
- arose · G1096γίνομαι gínomai
- great · G3173μέγας mégas
- cry · G2906κραυγή kraugḗ
- and · G2532καί kaí
- scribes · G1122γραμματεύς grammateús
- Pharisees’ · G5330Φαρισαῖος Pharisaîos
- part · G3313μέρος méros
- arose · G450ἀνίστημι anístēmi
- strove · G1264διαμάχομαι diamáchomai
- saying · G3004λέγω légō
- find · G2147εὑρίσκω heurískō
- no · G3762οὐδείς oudeís
- evil · G2556κακός kakós
- in · G1722ἐν en
- this · G5129τούτῳ toútōi
- man · G444ἄνθρωπος ánthrōpos
- but · G1161δέ dé
- if · G1487εἰ ei
- spirit · G4151πνεῦμα pneûma
- or · G2228ἤ ḗ
- angel · G32ἄγγελος ángelos
- spoken · G2980λαλέω laléō
- him · G846αὐτός autós
- us · G2313θεομαχέω theomachéō
- not · G3361μή mḗ
- God · G2313θεομαχέω theomachéō