Acts · chapter 24 · verse 1
Acts 24:1 in Kannada
ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
Aidu divasagalaada mele mahaa yaajakanaada ananeeyanu hiriyarondigoo obbaanobba vaakchaaturyanaada tertulla nembavanondigoo bandu paulanige virodha vaadaddannu adhipatige tiliyapadisidaru.
Acts 24:1 in English
- King James Version (KJV)
- And after five days Ananias the high priest descended with the elders, and [with] a certain orator [named] Tertullus, who informed the governor against Paul.
- World English Bible (WEB)
- After five days, the high priest, Ananias, came down with certain elders and an orator, one Tertullus. They informed the governor against Paul.
- American Standard Version (ASV)
- And after five days the high priest Ananias came down with certain elders, and [with] an orator, one Tertullus; and they informed the governor against Paul.
- Bible in Basic English (BBE)
- And after five days, the high priest, Ananias, came with certain of the rulers, and an expert talker, one Tertullus; and they made a statement to Felix against Paul.
- Darby Translation (DBY)
- And after five days came down the high priest Ananias, with the elders, and a certain orator called Tertullus, and laid their informations against Paul before the governor.
- Webster's Bible (WBS)
- And after five days, Ananias the high priest descended with the elders, and [with] a certain orator [named] Tertullus, who informed the governor against Paul.
- Young's Literal Translation (YLT)
- And after five days came down the chief priest Ananias, with the elders, and a certain orator — Tertullus, and they made manifest to the governor [the things] against Paul;
Read in context
- 1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
- 2ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
- 3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
Cross references
- Acts 24:11 ಅಪೊಸ್ತಲರ ಕೃತ್ಯಗಳು 24:11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
- Acts 23:2 ಅಪೊಸ್ತಲರ ಕೃತ್ಯಗಳು 23:2ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
- Acts 25:2 ಅಪೊಸ್ತಲರ ಕೃತ್ಯಗಳು 25:2ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
- Acts 23:24 ಅಪೊಸ್ತಲರ ಕೃತ್ಯಗಳು 23:24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
- Acts 23:30 ಅಪೊಸ್ತಲರ ಕೃತ್ಯಗಳು 23:30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
- Acts 21:27 ಅಪೊಸ್ತಲರ ಕೃತ್ಯಗಳು 21:27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Psalm 11:2 ಕೀರ್ತನೆಗಳು 11:2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
- Acts 23:35 ಅಪೊಸ್ತಲರ ಕೃತ್ಯಗಳು 23:35ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- Isaiah 3:3 ಯೆಶಾಯ 3:3ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- 1 Corinthians 2:1 1 ಕೊರಿಂಥದವರಿಗೆ 2:1ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
- Acts 25:15 ಅಪೊಸ್ತಲರ ಕೃತ್ಯಗಳು 25:15ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Original words (Greek)
- And · G1161δέ dé
- after · G3326μετά metá
- five · G4002πέντε pénte
- days · G2250ἡμέρα hēméra
- Ananias · G367Ἀνανίας Ananías
- priest · G749ἀρχιερεύς archiereús
- descended · G2597καταβαίνω katabaínō
- with · G3326μετά metá
- elders · G4245πρεσβύτερος presbýteros
- and · G2532καί kaí
- certain · G5100τὶς tìs
- orator · G4489ῥήτωρ rhḗtōr
- Tertullus · G5061Τέρτυλλος Tértyllos
- who · G3748ὅστις hóstis
- informed · G1718ἐμφανίζω emphanízō
- governor · G2232ἡγεμών hēgemṓn
- against · G2596κατά katá
- Paul · G3972Παῦλος Paûlos