Acts · chapter 24 · verse 10
Acts 24:10 in Kannada
ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
Aaga adhipatiyu paulanu maatanaaduvadakke kaisanne maadidaaga avanu--aneka varushagalinda ee janaangakke neenu nyaayaadhipatiyaagi ruvadu nanage tilidiruvadarinda naanu hechchu dhairyadinda prativaada maaduttene;
Acts 24:10 in English
- King James Version (KJV)
- Then Paul, after that the governor had beckoned unto him to speak, answered, Forasmuch as I know that thou hast been of many years a judge unto this nation, I do the more cheerfully answer for myself:
- World English Bible (WEB)
- When the governor had beckoned to him to speak, Paul answered, “Because I know that you have been a judge of this nation for many years, I cheerfully make my defense,
- American Standard Version (ASV)
- And when the governor had beckoned unto him to speak, Paul answered, Forasmuch as I know that thou hast been of many years a judge unto this nation, I cheerfully make my defence:
- Bible in Basic English (BBE)
- Then when the ruler had given him a sign to make his answer, Paul said, Because I have knowledge that you have been a judge over this nation for a number of years, I am glad to make my answer:
- Darby Translation (DBY)
- But Paul, the governor having beckoned to him to speak, answered, Knowing that for many years thou hast been judge to this nation, I answer readily as to the things which concern myself.
- Webster's Bible (WBS)
- Then Paul, after the governor had beckoned to him to speak, answered, Forasmuch as I know that thou hast been for many years a judge to this nation, I do the more cheerfully answer for myself:
- Young's Literal Translation (YLT)
- And Paul answered — the governor having beckoned to him to speak — 'Knowing [that] for many years thou hast been a judge to this nation, the more cheerfully the things concerning myself I do answer;
Read in context
- 8ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
- 9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
- 10ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
- 11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
- 12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
Cross references
- 1 Peter 3:15 1 ಪೇತ್ರನು 3:15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- 1 Samuel 2:25 1 ಸಮುವೇಲನು 2:25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- Acts 13:16 ಅಪೊಸ್ತಲರ ಕೃತ್ಯಗಳು 13:16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- Acts 18:15 ಅಪೊಸ್ತಲರ ಕೃತ್ಯಗಳು 18:15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- Acts 23:24 ಅಪೊಸ್ತಲರ ಕೃತ್ಯಗಳು 23:24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
- Acts 19:33 ಅಪೊಸ್ತಲರ ಕೃತ್ಯಗಳು 19:33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- Luke 12:14 ಲೂಕನು 12:14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
- Acts 26:1 ಅಪೊಸ್ತಲರ ಕೃತ್ಯಗಳು 26:1ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Luke 18:2 ಲೂಕನು 18:2ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
- Acts 21:40 ಅಪೊಸ್ತಲರ ಕೃತ್ಯಗಳು 21:40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Original words (Greek)
- Then · G1161δέ dé
- Paul · G3972Παῦλος Paûlos
- that · G1161δέ dé
- governor · G2232ἡγεμών hēgemṓn
- beckoned · G3506νεύω neúō
- him · G846αὐτός autós
- speak · G3004λέγω légō
- answered · G611ἀποκρίνομαι apokrínomai
- Forasmuch · G4012περί perí
- that · G1987ἐπίσταμαι epístamai
- thou · G4571σέ sé
- been · G5607ὤν ṓn
- of · G1537ἐκ ek
- many · G4183πολύς polýs
- years · G2094ἔτος étos
- judge · G2923κριτής kritḗs
- this · G5129τούτῳ toútōi
- nation · G1484ἔθνος éthnos
- cheerfully · G2115εὔθυμος eúthymos
- for · G626ἀπολογέομαι apologéomai
- myself · G1683ἐμαυτοῦ emautoû