Acts · chapter 24 · verse 11
Acts 24:11 in Kannada
ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
Naanu aaraadhanegaagi yeroosalemige hogi hanneradu divasagalaadavendu neenu tilidukollabahudu.
Acts 24:11 in English
- King James Version (KJV)
- Because that thou mayest understand, that there are yet but twelve days since I went up to Jerusalem for to worship.
- World English Bible (WEB)
- seeing that you can verify that it is not more than twelve days since I went up to worship at Jerusalem.
- American Standard Version (ASV)
- seeing that thou canst take knowledge that it is not more than twelve days since I went up to worship at Jerusalem:
- Bible in Basic English (BBE)
- Seeing that you are able to make certain of the fact that it is not more than twelve days from the time when I came up to Jerusalem for worship;
- Darby Translation (DBY)
- As thou mayest know that there are not more than twelve days since I went up to worship at Jerusalem,
- Webster's Bible (WBS)
- That thou mayest understand, that there are yet but twelve days since I went up to Jerusalem to worship.
- Young's Literal Translation (YLT)
- thou being able to know that it is not more than twelve days to me since I went up to worship in Jerusalem,
Read in context
- 9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
- 10ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
- 11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
- 12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
- 13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
Cross references
- Acts 24:1 ಅಪೊಸ್ತಲರ ಕೃತ್ಯಗಳು 24:1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
- Acts 21:18 ಅಪೊಸ್ತಲರ ಕೃತ್ಯಗಳು 21:18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
- Acts 22:30 ಅಪೊಸ್ತಲರ ಕೃತ್ಯಗಳು 22:30ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Acts 23:32–33 ಅಪೊಸ್ತಲರ ಕೃತ್ಯಗಳು 23:32–33ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು. ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
- Acts 23:23 ಅಪೊಸ್ತಲರ ಕೃತ್ಯಗಳು 23:23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
- Acts 21:26–27 ಅಪೊಸ್ತಲರ ಕೃತ್ಯಗಳು 21:26–27ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು. ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Acts 24:17 ಅಪೊಸ್ತಲರ ಕೃತ್ಯಗಳು 24:17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Original words (Greek)
- that · G3754ὅτι hóti
- thou · G4675σοῦ soû
- mayest · G1410δύναμαι dýnamai
- understand · G1097γινώσκω ginṓskō
- are · G1526εἰσί eisí
- yet · G4119πλείων pleíōn
- but · G2228ἤ ḗ
- twelve · G1177δεκαδύο dekadýo
- days · G2250ἡμέρα hēméra
- since · G575ἀπό apó
- up · G305ἀναβαίνω anabaínō
- to · G1722ἐν en
- Jerusalem · G2419Ἱερουσαλήμ Hierousalḗm
- worship · G4352προσκυνέω proskynéō