Acts · chapter 24 · verse 13
Acts 24:13 in Kannada
ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
Idallade avaru eega nanna mele tappuhorisuvavugalu nijavendu siddhaantamaadalaararu.
Acts 24:13 in English
- King James Version (KJV)
- Neither can they prove the things whereof they now accuse me.
- World English Bible (WEB)
- Nor can they prove to you the things of which they now accuse me.
- American Standard Version (ASV)
- Neither can they prove to thee the things whereof they now accuse me.
- Bible in Basic English (BBE)
- And they are not able to give facts in support of the things which they say against me now.
- Darby Translation (DBY)
- neither can they make good the things of which they now accuse me.
- Webster's Bible (WBS)
- Neither can they prove the things of which they now accuse me.
- Young's Literal Translation (YLT)
- nor are they able to prove against me the things concerning which they now accuse me.
Read in context
- 11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
- 12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
- 13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- 14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
- 15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
Cross references
- Acts 25:7 ಅಪೊಸ್ತಲರ ಕೃತ್ಯಗಳು 25:7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.