Skip to content
ThuthiThuthiThuthi
Acts · chapter 24 · verse 16

Acts 24:16 in Kannada

ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.

Ee vishaya devara mundeyoo manushyara mundeyoo yaavaagaloo naanu dosharahitavaada manassaakshiyullavanaagiruvante abhyaasamaadikolluttene.

Acts 24:16 in English

King James Version (KJV)
And herein do I exercise myself, to have always a conscience void of offence toward God, and [toward] men.
World English Bible (WEB)
In this I also practice always having a conscience void of offense toward God and men.
American Standard Version (ASV)
Herein I also exercise myself to have a conscience void of offence toward God and men always.
Bible in Basic English (BBE)
And in this, I do my best at all times to have no reason for shame before God or men.
Darby Translation (DBY)
For this cause I also exercise [myself] to have in everything a conscience without offence towards God and men.
Webster's Bible (WBS)
And in this I exercise myself, to have always a conscience void of offense towards God, and [towards] men.
Young's Literal Translation (YLT)
and in this I do exercise myself, to have a conscience void of offence toward God and men always.

Read in context

  1. 14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
  2. 15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
  3. 16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
  4. 17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
  5. 18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Read all of Acts 24

Cross references

Original words (Greek)

Acts 24:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.