Acts · chapter 24 · verse 17
Acts 24:17 in Kannada
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Aneka varushagalaada mele nanna janaangakke daanagalannoo kaanikegalannoo taruvadakkaagi naanu bandenu.
Acts 24:17 in English
- King James Version (KJV)
- Now after many years I came to bring alms to my nation, and offerings.
- World English Bible (WEB)
- Now after some years, I came to bring gifts for the needy to my nation, and offerings;
- American Standard Version (ASV)
- Now after some years I came to bring alms to my nation, and offerings:
- Bible in Basic English (BBE)
- Now after a number of years I came to give help and offerings to my nation:
- Darby Translation (DBY)
- And after a lapse of many years I arrived, bringing alms to my nation, and offerings.
- Webster's Bible (WBS)
- Now after many years, I came to bring alms to my nation, and offerings.
- Young's Literal Translation (YLT)
- 'And after many years I came, about to do kind acts to my nation, and offerings,
Read in context
- 15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
- 16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- 18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- 19ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
Cross references
- Galatians 2:10 ಗಲಾತ್ಯದವರಿಗೆ 2:10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- 1 Corinthians 16:1–4 1 ಕೊರಿಂಥದವರಿಗೆ 16:1–4ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ. ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ. ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು. ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- Romans 15:25–28 ರೋಮಾಪುರದವರಿಗೆ 15:25–28ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ. ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
- 2 Corinthians 8:1–4 2 ಕೊರಿಂಥದವರಿಗೆ 8:1–4ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- Acts 11:29–30 ಅಪೊಸ್ತಲರ ಕೃತ್ಯಗಳು 11:29–30ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು. ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Romans 15:31 ರೋಮಾಪುರದವರಿಗೆ 15:31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
- 2 Corinthians 9:12 2 ಕೊರಿಂಥದವರಿಗೆ 9:12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- 2 Corinthians 9:1–2 2 ಕೊರಿಂಥದವರಿಗೆ 9:1–2ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ. ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- Acts 21:26 ಅಪೊಸ್ತಲರ ಕೃತ್ಯಗಳು 21:26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.