Acts · chapter 24 · verse 18
Acts 24:18 in Kannada
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Aneka varushagalaada mele nanna janaangakke daanagalannoo kaanikegalannoo taruvadakkaagi naanu bandenu.
Acts 24:18 in English
- King James Version (KJV)
- Whereupon certain Jews from Asia found me purified in the temple, neither with multitude, nor with tumult.
- World English Bible (WEB)
- amid which certain Jews from Asia found me purified in the temple, not with a mob, nor with turmoil.
- American Standard Version (ASV)
- amidst which they found me purified in the temple, with no crowd, nor yet with tumult: but [there were] certain Jews from Asia—
- Bible in Basic English (BBE)
- And having been made clean, I was in the Temple, but not with a great number of people, and not with noise: but there were certain Jews from Asia,
- Darby Translation (DBY)
- Whereupon they found me purified in the temple, with neither crowd nor tumult. But it was certain Jews from Asia,
- Webster's Bible (WBS)
- Upon which certain Jews from Asia found me purified in the temple, neither with multitude, nor with tumult.
- Young's Literal Translation (YLT)
- in which certain Jews from Asia did find me purified in the temple, not with multitude, nor with tumult,
Read in context
- 16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- 18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- 19ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
- 20ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
Cross references
- Acts 21:26–30 ಅಪೊಸ್ತಲರ ಕೃತ್ಯಗಳು 21:26–30ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು. ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು-- ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- Acts 26:21 ಅಪೊಸ್ತಲರ ಕೃತ್ಯಗಳು 26:21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
- Acts 24:12 ಅಪೊಸ್ತಲರ ಕೃತ್ಯಗಳು 24:12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
Original words (Greek)
- Whereupon · G3739ὅς hós
- certain · G5100τὶς tìs
- Jews · G773Ἀσία Asía
- from · G1161δέ dé
- Asia · G3588ὁ ho
- found · G2147εὑρίσκω heurískō
- me · G3165μέ mé
- purified · G48ἁγνίζω hagnízō
- in · G1722ἐν en
- temple · G2411ἱερόν hierón
- neither · G3756οὐ ou
- with · G3326μετά metá
- multitude · G3793ὄχλος óchlos
- nor · G3761οὐδέ oudé
- with · G3326μετά metá
- tumult · G2351θόρυβος thórybos