Acts · chapter 24 · verse 2
Acts 24:2 in Kannada
ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
Paula nannu kareyisidaaga tertullanu avana mele tappu horisuvadakke praarambhisi--mahaagauravavulla pheliksane, ninninda naavu bahu nemmadi yaagiruvadarindaloo ninna paraambarikeyinda ee janaangakke bahu yogyavaada kaaryagalu nadeyuttiruvadarindaloo
Acts 24:2 in English
- King James Version (KJV)
- And when he was called forth, Tertullus began to accuse [him], saying, Seeing that by thee we enjoy great quietness, and that very worthy deeds are done unto this nation by thy providence,
- World English Bible (WEB)
- When he was called, Tertullus began to accuse him, saying, “Seeing that by you we enjoy much peace, and that prosperity is coming to this nation by your foresight,
- American Standard Version (ASV)
- And when he was called, Tertullus began to accuse him, saying, Seeing that by thee we enjoy much peace, and that by thy providence evils are corrected for this nation,
- Bible in Basic English (BBE)
- And when he had been sent for, Tertullus, starting his statement, said, Because by you we are living in peace, and through your wisdom wrongs are put right for this nation,
- Darby Translation (DBY)
- And he having been called, Tertullus began to accuse, saying, Seeing we enjoy great peace through thee, and that excellent measures are executed for this nation by thy forethought,
- Webster's Bible (WBS)
- And when he was called forth, Tertullus began to accuse [him] , saying, Seeing that by thee we enjoy great quietness, and that very worthy deeds are done to this nation by thy providence,
- Young's Literal Translation (YLT)
- and he having been called, Tertullus began to accuse [him], saying, 'Much peace enjoying through thee, and worthy deeds being done to this nation through thy forethought,
Read in context
- 1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
- 2ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
- 3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
- 4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Cross references
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- Acts 24:26–27 ಅಪೊಸ್ತಲರ ಕೃತ್ಯಗಳು 24:26–27ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು. ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Proverbs 26:28 ಜ್ಞಾನೋಕ್ತಿಗಳು 26:28ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Psalm 12:2–3 ಕೀರ್ತನೆಗಳು 12:2–3ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
Original words (Greek)
- And · G1161δέ dé
- he · G846αὐτός autós
- forth · G2564καλέω kaléō
- Tertullus · G5061Τέρτυλλος Tértyllos
- began · G756ἄρχομαι árchomai
- accuse · G2723κατηγορέω katēgoréō
- saying · G3004λέγω légō
- by · G1223διά diá
- thee · G4675σοῦ soû
- enjoy · G5177τυγχάνω tynchánō
- great · G4183πολύς polýs
- quietness · G1515εἰρήνη eirḗnē
- that · G2532καί kaí
- deeds · G2735κατόρθωμα katórthōma
- done · G1096γίνομαι gínomai
- this · G5129τούτῳ toútōi
- nation · G1484ἔθνος éthnos
- by · G1223διά diá
- thy · G4674σός sós
- providence · G4307πρόνοια prónoia