Acts · chapter 24 · verse 21
Acts 24:21 in Kannada
ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
Naanu--sattavara punarutthaanada vishayavaagi ee dinadalli nimminda vichaarisalpaduttiddene endu avara madhyadalli nintukondu koogi helida ee ondu koogigaagi horatu mattenoo avaru helalaararu andanu.
Acts 24:21 in English
- King James Version (KJV)
- Except it be for this one voice, that I cried standing among them, Touching the resurrection of the dead I am called in question by you this day.
- World English Bible (WEB)
- unless it is for this one thing that I cried standing among them, ‘Concerning the resurrection of the dead I am being judged before you today!’”
- American Standard Version (ASV)
- except it be for this one voice, that I cried standing among them, Touching the resurrection of the dead I am called in question before you this day.
- Bible in Basic English (BBE)
- But only this one thing which I said among them in a loud voice, I am this day being judged on the question of the coming back from the dead.
- Darby Translation (DBY)
- [other] than concerning this one voice which I cried standing amongst them: I am judged this day by you touching [the] resurrection of [the] dead.
- Webster's Bible (WBS)
- Except it is for this one voice, that I cried, standing among them, Concerning the resurrection of the dead I am called in question by you this day.
- Young's Literal Translation (YLT)
- except concerning this one voice, in which I cried, standing among them — Concerning a rising again of the dead I am judged to-day by you.'
Read in context
- 19ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
- 20ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
- 21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
- 22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
- 23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
Cross references
- Acts 23:6 ಅಪೊಸ್ತಲರ ಕೃತ್ಯಗಳು 23:6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
- Acts 4:2 ಅಪೊಸ್ತಲರ ಕೃತ್ಯಗಳು 4:2ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- Acts 28:20 ಅಪೊಸ್ತಲರ ಕೃತ್ಯಗಳು 28:20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
- Acts 26:6–8 ಅಪೊಸ್ತಲರ ಕೃತ್ಯಗಳು 26:6–8ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ. ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
Original words (Greek)
- Except · G2228ἤ ḗ
- for · G4012περί perí
- this · G3778οὗτος hoûtos
- one · G1520εἷς heîs
- voice · G5456φωνή phōnḗ
- that · G3739ὅς hós
- cried · G2896κράζω krázō
- standing · G2476ἵστημι hístēmi
- among · G1722ἐν en
- them · G846αὐτός autós
- Touching · G4012περί perí
- resurrection · G386ἀνάστασις anástasis
- dead · G3498νεκρός nekrós
- I · G1473ἐγώ egṓ
- question · G2919κρίνω krínō
- by · G5259ὑπό hypó
- you · G5216ὑμῶν hymōn
- day · G4594σήμερον sḗmeron