Skip to content
ThuthiThuthiThuthi
Acts · chapter 24 · verse 22

Acts 24:22 in Kannada

ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.

Aa maargada vishayavaagi chennaagi tilidu kondidda pheliksanu ivugalannu keli vishayavannu mundakke haakisi--mukhyanaayakanaada loosyanu bandaaga nimma vishayavannu sampoornavaagi vichaarane maaduttene endu helidanu.

Acts 24:22 in English

King James Version (KJV)
And when Felix heard these things, having more perfect knowledge of [that] way, he deferred them, and said, When Lysias the chief captain shall come down, I will know the uttermost of your matter.
World English Bible (WEB)
But Felix, having more exact knowledge concerning the Way, deferred them, saying, “When Lysias, the commanding officer, comes down, I will decide your case.”
American Standard Version (ASV)
But Felix, having more exact knowledge concerning the Way, deferred them, saying, When Lysias the chief captain shall come down, I will determine your matter.
Bible in Basic English (BBE)
But Felix, who had a more detailed knowledge of the Way, put them off, saying, When Lysias, the chief captain, comes down, I will give attention to your business.
Darby Translation (DBY)
And Felix, knowing accurately the things concerning the way, adjourned them, saying, When Lysias the chiliarch is come down I will determine your affair;
Webster's Bible (WBS)
And when Felix heard these things, having more perfect knowledge of [that] way, he deferred them, and said, When Lysias the chief captain shall come down, I will know the uttermost of your matter.
Young's Literal Translation (YLT)
And having heard these things, Felix delayed them — having known more exactly of the things concerning the way — saying, 'When Lysias the chief captain may come down, I will know fully the things concerning you;'

Read in context

  1. 20ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
  2. 21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
  3. 22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
  4. 23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
  5. 24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
Read all of Acts 24

Cross references

Original words (Greek)

Acts 24:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.