Acts · chapter 24 · verse 23
Acts 24:23 in Kannada
ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
Paulanu kaavalalli biduvaagiddu avana pari chitaru upachaara maaduvadakke avana balige baruva yaarannoo addi maadabaaradendu obba shataadhipatige appane kottanu.
Acts 24:23 in English
- King James Version (KJV)
- And he commanded a centurion to keep Paul, and to let [him] have liberty, and that he should forbid none of his acquaintance to minister or come unto him.
- World English Bible (WEB)
- He ordered the centurion that Paul should be kept in custody and should have some privileges, and not to forbid any of his friends to serve him or to visit him.
- American Standard Version (ASV)
- And he gave order to the centurion that he should be kept in charge, and should have indulgence; and not to forbid any of his friends to minister unto him.
- Bible in Basic English (BBE)
- And he gave orders to the captain to keep Paul under his control, and to let him have everything he had need of; and not to keep his friends from coming to see him.
- Darby Translation (DBY)
- ordering the centurion to keep him, and that he should have freedom, and to hinder none of his friends to minister to him.
- Webster's Bible (WBS)
- And he commanded a centurion to keep Paul, and to let [him] have liberty, and that he should forbid none of his acquaintance to minister, or come to him.
- Young's Literal Translation (YLT)
- having given also a direction to the centurion to keep Paul, to let [him] also have liberty, and to forbid none of his own friends to minister or to come near to him.
Read in context
- 21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
- 22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
- 23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
- 24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
- 25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
Cross references
- Acts 27:3 ಅಪೊಸ್ತಲರ ಕೃತ್ಯಗಳು 27:3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- Acts 28:16 ಅಪೊಸ್ತಲರ ಕೃತ್ಯಗಳು 28:16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- Acts 23:35 ಅಪೊಸ್ತಲರ ಕೃತ್ಯಗಳು 23:35ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Acts 23:16 ಅಪೊಸ್ತಲರ ಕೃತ್ಯಗಳು 23:16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
- Acts 28:31 ಅಪೊಸ್ತಲರ ಕೃತ್ಯಗಳು 28:31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Acts 24:26 ಅಪೊಸ್ತಲರ ಕೃತ್ಯಗಳು 24:26ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Acts 21:8–14 ಅಪೊಸ್ತಲರ ಕೃತ್ಯಗಳು 21:8–14ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು. ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು. ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು. ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು. ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
Original words (Greek)
- And · G5037τέ té
- commanded · G1299διατάσσω diatássō
- centurion · G1543ἑκατοντάρχης hekatontárchēs
- keep · G5083τηρέω tēréō
- Paul · G3972Παῦλος Paûlos
- and · G5037τέ té
- let · G2192ἔχω échō
- have · G2192ἔχω échō
- liberty · G425ἄνεσις ánesis
- and · G2532καί kaí
- forbid · G2967κωλύω kōlýō
- none · G3367μηδείς mēdeís
- his · G846αὐτός autós
- acquaintance · G2398ἴδιος ídios
- minister · G5256ὑπηρετέω hypēretéō
- or · G2228ἤ ḗ
- unto · G4334προσέρχομαι prosérchomai
- him · G846αὐτός autós