Acts · chapter 24 · verse 25
Acts 24:25 in Kannada
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
Idallade neeti dameya mattu munde baruva nyaayateerpina vishayavaagi avanu prastaapisuttiddaaga pheliksanu nadugi--neenu sadyakke hogu; nanage anukoolavaada samayavu iruvaaga ninnannu naanu kareyisuvenu endu uttarakottanu.
Acts 24:25 in English
- King James Version (KJV)
- And as he reasoned of righteousness, temperance, and judgment to come, Felix trembled, and answered, Go thy way for this time; when I have a convenient season, I will call for thee.
- World English Bible (WEB)
- As he reasoned about righteousness, self-control, and the judgment to come, Felix was terrified, and answered, “Go your way for this time, and when it is convenient for me, I will summon you.”
- American Standard Version (ASV)
- And as he reasoned of righteousness, and self-control, and the judgment to come, Felix was terrified, and answered, Go thy way for this time; and when I have a convenient season, I will call thee unto me.
- Bible in Basic English (BBE)
- And while he was talking about righteousness and self-control and the judging which was to come, Felix had great fear and said, Go away for the present, and when the right time comes I will send for you.
- Darby Translation (DBY)
- And as he reasoned concerning righteousness, and temperance, and the judgment about to come, Felix, being filled with fear, answered, Go for the present, and when I get an opportunity I will send for thee;
- Webster's Bible (WBS)
- And as he reasoned of righteousness, temperance, and judgment to come, Felix trembled, and answered, depart for this time; when I have a convenient season, I will call for thee.
- Young's Literal Translation (YLT)
- and he reasoning concerning righteousness, and temperance, and the judgment that is about to be, Felix, having become afraid, answered, 'For the present be going, and having got time, I will call for thee;'
Read in context
- 23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
- 24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
- 25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
- 26ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- 27ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
Cross references
- John 16:8 ಯೋಹಾನನು 16:8ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
- 1 Peter 3:15 1 ಪೇತ್ರನು 3:15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- Galatians 5:23 ಗಲಾತ್ಯದವರಿಗೆ 5:23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 2 Peter 1:6 2 ಪೇತ್ರನು 1:6ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
- Acts 10:42 ಅಪೊಸ್ತಲರ ಕೃತ್ಯಗಳು 10:42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Revelation 20:11–15 ಪ್ರಕಟನೆ 20:11–15ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Hebrews 4:11–12 ಇಬ್ರಿಯರಿಗೆ 4:11–12ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ. ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- 1 Peter 4:4–5 1 ಪೇತ್ರನು 4:4–5ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
Original words (Greek)
- as · G1161δέ dé
- he · G846αὐτός autós
- reasoned · G1256διαλέγομαι dialégomai
- of · G4012περί perí
- righteousness · G1343δικαιοσύνη dikaiosýnē
- temperance · G1466ἐγκράτεια enkráteia
- and · G2532καί kaí
- judgment · G2917κρίμα kríma
- to · G3195μέλλω méllō
- come · G2071ἔσομαι ésomai
- Felix · G5344Φῆλιξ Phēlix
- trembled · G1719ἔμφοβος émphobos
- answered · G611ἀποκρίνομαι apokrínomai
- way · G4198πορεύομαι poreúomai
- time · G3568νῦν nŷn
- when · G1161δέ dé
- have · G2192ἔχω échō
- season · G2540καιρός kairós
- call · G3333μετακαλέω metakaléō
- thee · G4571σέ sé