Skip to content
ThuthiThuthiThuthi
Acts · chapter 24 · verse 26

Acts 24:26 in Kannada

ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

Pheliksanu paulanannu bidisuvante avaninda tanage hana sikkeetendu nireekshisida kaarana pade pade avanannu kareyisi avanondige sambhaashane maaduttiddanu.eradu varushagalaada mele pheliksana sthalakke porkiya phestanu bandanu. Aaga pheliksanu yehoodyarannu santoshapadisuva manassullavanaagi paulanannu bandhanadalliye bittanu.

Acts 24:26 in English

King James Version (KJV)
He hoped also that money should have been given him of Paul, that he might loose him: wherefore he sent for him the oftener, and communed with him.
World English Bible (WEB)
Meanwhile, he also hoped that money would be given to him by Paul, that he might release him. Therefore also he sent for him more often and talked with him.
American Standard Version (ASV)
He hoped withal that money would be given him of Paul: wherefore also he sent for him the oftener, and communed with him.
Bible in Basic English (BBE)
For he was hoping that Paul would give him money: so he sent for him more frequently and had talk with him.
Darby Translation (DBY)
hoping at the same time that money would be given him by Paul: wherefore also he sent for him the oftener and communed with him.
Webster's Bible (WBS)
He hoped also that money would have been given him by Paul, that he might loose him: wherefore he sent for him the oftener, and communed with him.
Young's Literal Translation (YLT)
and at the same time also hoping that money shall be given to him by Paul, that he may release him, therefore, also sending for him the oftener, he was conversing with him;

Read in context

  1. 24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
  2. 25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
  3. 26ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
  4. 27ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
Read all of Acts 24

Cross references

Original words (Greek)

Acts 24:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.