Acts · chapter 24 · verse 27
Acts 24:27 in Kannada
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
Eradu varushagalaada mele pheliksana sthalakke porkiya phestanu bandanu. Aaga pheliksanu yehoodyarannu santoshapadisuva manassullavanaagi paulanannu bandhanadalliye bittanu.
Acts 24:27 in English
- King James Version (KJV)
- But after two years Porcius Festus came into Felix’ room: and Felix, willing to shew the Jews a pleasure, left Paul bound.
- World English Bible (WEB)
- But when two years were fulfilled, Felix was succeeded by Porcius Festus, and desiring to gain favor with the Jews, Felix left Paul in bonds.
- American Standard Version (ASV)
- But when two years were fulfilled, Felix was succeeded by Porcius Festus; and desiring to gain favor with the Jews, Felix left Paul in bonds.
- Bible in Basic English (BBE)
- But after two years Porcius Festus took the place of Felix, who, desiring to have the approval of the Jews, kept Paul in chains.
- Darby Translation (DBY)
- But when two years were completed, Felix was relieved by Porcius Festus as his successor; and Felix, desirous to oblige the Jews, to acquire their favour, left Paul bound.
- Webster's Bible (WBS)
- But after two years Porcius Festus came as successor to Felix: and Felix willing to show the Jews a pleasure, left Paul bound.
- Young's Literal Translation (YLT)
- and two years having been fulfilled, Felix received a successor, Porcius Festus; Felix also willing to lay a favour on the Jews, left Paul bound.
Read in context
- 25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
- 26ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- 27ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
Cross references
- Acts 25:9 ಅಪೊಸ್ತಲರ ಕೃತ್ಯಗಳು 25:9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
- Acts 25:14 ಅಪೊಸ್ತಲರ ಕೃತ್ಯಗಳು 25:14ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
- Acts 12:3 ಅಪೊಸ್ತಲರ ಕೃತ್ಯಗಳು 12:3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
- Acts 25:1 ಅಪೊಸ್ತಲರ ಕೃತ್ಯಗಳು 25:1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
- Mark 15:15 ಮಾರ್ಕನು 15:15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- Acts 26:32 ಅಪೊಸ್ತಲರ ಕೃತ್ಯಗಳು 26:32ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Acts 28:30 ಅಪೊಸ್ತಲರ ಕೃತ್ಯಗಳು 28:30ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Luke 23:24–25 ಲೂಕನು 23:24–25ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು. ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Acts 25:4 ಅಪೊಸ್ತಲರ ಕೃತ್ಯಗಳು 25:4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
Original words (Greek)
- But · G1161δέ dé
- after · G4137πληρόω plēróō
- years · G1333διετία dietía
- Porcius · G4201Πόρκιος Pórkios
- Festus · G5347Φῆστος Phēstos
- came · G2983λαμβάνω lambánō
- into · G1240διάδοχος diádochos
- Felix’ room · G5344Φῆλιξ Phēlix
- and · G5037τέ té
- Felix · G5344Φῆλιξ Phēlix
- willing · G2309θέλω thélō
- shew · G2698κατατίθημι katatíthēmi
- Jews · G2453Ἰουδαῖος Ioudaîos
- pleasure · G5485χάρις cháris
- left · G1210δέω déō
- Paul · G3972Παῦλος Paûlos
- bound · G2641καταλείπω kataleípō