Acts · chapter 24 · verse 3
Acts 24:3 in Kannada
ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
Naavu krutajnyateyinda yaavaagaloo ellaa sthalagalalliyoo manavarike maadikollutteve.
Acts 24:3 in English
- King James Version (KJV)
- We accept [it] always, and in all places, most noble Felix, with all thankfulness.
- World English Bible (WEB)
- we accept it in all ways and in all places, most excellent Felix, with all thankfulness.
- American Standard Version (ASV)
- we accept it in all ways and in all places, most excellent Felix, with all thankfulness.
- Bible in Basic English (BBE)
- In all things and in all places we are conscious of our great debt to you, most noble Felix.
- Darby Translation (DBY)
- we receive [it] always and everywhere, most excellent Felix, with all thankfulness.
- Webster's Bible (WBS)
- We accept [it] always, and in all places, most noble Felix, with all thankfulness.
- Young's Literal Translation (YLT)
- always, also, and everywhere we receive it, most noble Felix, with all thankfulness;
Read in context
- 1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
- 2ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
- 3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
- 4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
- 5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
Cross references
- Acts 26:25 ಅಪೊಸ್ತಲರ ಕೃತ್ಯಗಳು 26:25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
- Acts 23:26 ಅಪೊಸ್ತಲರ ಕೃತ್ಯಗಳು 23:26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- Luke 1:3 ಲೂಕನು 1:3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;