Skip to content
ThuthiThuthiThuthi
Acts · chapter 24 · verse 4

Acts 24:4 in Kannada

ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

Aadaagyoo naanu ninnannu hechchu besaragolisadante naavu heluva kelavu maatugalannu dayadinda neenu kelabekendu ninnannu bedikolluttene.

Acts 24:4 in English

King James Version (KJV)
Notwithstanding, that I be not further tedious unto thee, I pray thee that thou wouldest hear us of thy clemency a few words.
World English Bible (WEB)
But that I don’t delay you, I entreat you to bear with us and hear a few words.
American Standard Version (ASV)
But, that I be not further tedious unto thee, I entreat thee to hear us of thy clemency a few words.
Bible in Basic English (BBE)
But, so that I may not make you tired, I make a request to you of your mercy, to give hearing to a short statement.
Darby Translation (DBY)
But that I may not too much intrude on thy time, I beseech thee to hear us briefly in thy kindness.
Webster's Bible (WBS)
Notwithstanding, that I may not be further tedious to thee, I pray thee, that thou wouldst of thy clemency hear us a few words.
Young's Literal Translation (YLT)
and that I may not be further tedious to thee, I pray thee to hear us concisely in thy gentleness;

Read in context

  1. 2ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
  2. 3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
  3. 4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
  4. 5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
  5. 6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
Read all of Acts 24

Cross references

Original words (Greek)

Acts 24:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.