Acts · chapter 24 · verse 5
Acts 24:5 in Kannada
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
Yaakandare ivanu upadrava koduvavanoo prapanchada ellaa kadegalalliruva ellaa yehoodyaralli dangeyannu ebbisuvavanoo najaretina pangadadavara mukham danoo endu naavu kandevu.
Acts 24:5 in English
- King James Version (KJV)
- For we have found this man [a] pestilent [fellow], and a mover of sedition among all the Jews throughout the world, and a ringleader of the sect of the Nazarenes:
- World English Bible (WEB)
- For we have found this man to be a plague, an instigator of insurrections among all the Jews throughout the world, and a ringleader of the sect of the Nazarenes.
- American Standard Version (ASV)
- For we have found this man a pestilent fellow, and a mover of insurrections among all the Jews throughout the world, and a ringleader of the sect of the Nazarenes:
- Bible in Basic English (BBE)
- For this man, in our opinion, is a cause of trouble, a maker of attacks on the government among Jews through all the empire, and a chief mover in the society of the Nazarenes:
- Darby Translation (DBY)
- For finding this man a pest, and moving sedition among all the Jews throughout the world, and a leader of the sect of the Nazaraeans;
- Webster's Bible (WBS)
- For we have found this a pestilent man, and a mover of sedition among all the Jews throughout the world, and a ring-leader of the sect of the Nazarenes:
- Young's Literal Translation (YLT)
- for having found this man a pestilence, and moving a dissension to all the Jews through the world — a ringleader also of the sect of the Nazarenes —
Read in context
- 3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
- 4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
- 5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- 6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- 7ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
Cross references
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
- Acts 24:14 ಅಪೊಸ್ತಲರ ಕೃತ್ಯಗಳು 24:14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
- Acts 26:5 ಅಪೊಸ್ತಲರ ಕೃತ್ಯಗಳು 26:5ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
- Acts 21:28 ಅಪೊಸ್ತಲರ ಕೃತ್ಯಗಳು 21:28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
- Acts 15:5 ಅಪೊಸ್ತಲರ ಕೃತ್ಯಗಳು 15:5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- Acts 5:17 ಅಪೊಸ್ತಲರ ಕೃತ್ಯಗಳು 5:17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- Acts 16:20–21 ಅಪೊಸ್ತಲರ ಕೃತ್ಯಗಳು 16:20–21ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- 1 Corinthians 4:13 1 ಕೊರಿಂಥದವರಿಗೆ 4:13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Acts 17:6–7 ಅಪೊಸ್ತಲರ ಕೃತ್ಯಗಳು 17:6–7ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- Nehemiah 6:5–8 ನೆಹೆಮೀಯ 6:5–8ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು. ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ. ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು. ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
Original words (Greek)
- For · G1063γάρ gár
- found · G2147εὑρίσκω heurískō
- this · G5126τοῦτον toûton
- man · G435ἀνήρ anḗr
- pestilent · G3061λοιμός loimós
- and · G2532καί kaí
- mover · G2795κινέω kinéō
- sedition · G4714στάσις stásis
- among · G3956πᾶς pâs
- Jews · G2453Ἰουδαῖος Ioudaîos
- throughout · G2596κατά katá
- world · G3625οἰκουμένη oikouménē
- and · G5037τέ té
- ringleader · G4414πρωτοστάτης prōtostátēs
- sect · G139αἵρεσις haíresis
- Nazarenes · G3480Ναζωραῖος Nazōraîos