Acts · chapter 24 · verse 6
Acts 24:6 in Kannada
ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
Idallade devaa layavannu hole maaduvadakke prayatna maadida ivanannu naavu hididukondu namma nyaaya pramaanakkanusaaravaagi vichaarisabekendiddevu.
Acts 24:6 in English
- King James Version (KJV)
- Who also hath gone about to profane the temple: whom we took, and would have judged according to our law.
- World English Bible (WEB)
- He even tried to profane the temple, and we arrested him.
- American Standard Version (ASV)
- who moreover assayed to profane the temple: on whom also we laid hold:
- Bible in Basic English (BBE)
- Who, in addition, was attempting to make the Temple unclean: whom we took,
- Darby Translation (DBY)
- who also attempted to profane the temple; whom we also had seized, [and would have judged according to our law;
- Webster's Bible (WBS)
- Who also hath gone about to profane the temple: whom we took, and would have judged according to our law.
- Young's Literal Translation (YLT)
- who also the temple did try to profane, whom also we took, and according to our law did wish to judge,
Read in context
- 4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
- 5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- 6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- 7ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
- 8ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
Cross references
- Acts 24:12 ಅಪೊಸ್ತಲರ ಕೃತ್ಯಗಳು 24:12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
- Acts 21:27–32 ಅಪೊಸ್ತಲರ ಕೃತ್ಯಗಳು 21:27–32ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು-- ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
- John 18:31 ಯೋಹಾನನು 18:31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- Acts 19:37 ಅಪೊಸ್ತಲರ ಕೃತ್ಯಗಳು 19:37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
- Acts 23:10–15 ಅಪೊಸ್ತಲರ ಕೃತ್ಯಗಳು 23:10–15ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು. ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು. ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- John 19:7–8 ಯೋಹಾನನು 19:7–8ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು. ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
- Acts 22:23 ಅಪೊಸ್ತಲರ ಕೃತ್ಯಗಳು 22:23ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ