Acts · chapter 24 · verse 7
Acts 24:7 in Kannada
ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
Aadare mukhyanaayakanaada loosyanu namma balige bandu mahaa balaatkaaradinda avanannu namma kaigalinda bidisi,
Acts 24:7 in English
- King James Version (KJV)
- But the chief captain Lysias came [upon us], and with great violence took [him] away out of our hands,
- Bible in Basic English (BBE)
- []
- Darby Translation (DBY)
- but Lysias, the chiliarch, coming up, took [him] away with great force out of our hands,
- Webster's Bible (WBS)
- But the chief captain Lysias came and with great violence took [him] out of our hands,
- Young's Literal Translation (YLT)
- and Lysias the chief captain having come near, with much violence, out of our hands did take away,
Read in context
- 5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- 6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- 7ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
- 8ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
- 9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.