Skip to content
ThuthiThuthiThuthi
Acts · chapter 24 · verse 8

Acts 24:8 in Kannada

ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.

Naavu yaava vishayagalalli avana mele tappu horisuttevo avellavugala vishayavaagi neene svatah avanannu vichaarisi tilukolluvante avana mele tappu horisu vavaru ninna balige barabekendu appane kottanu.

Acts 24:8 in English

King James Version (KJV)
Commanding his accusers to come unto thee: by examining of whom thyself mayest take knowledge of all these things, whereof we accuse him.
World English Bible (WEB)
By examining him yourself you may ascertain all these things of which we accuse him.”
American Standard Version (ASV)
from whom thou wilt be able, by examining him thyself, to take knowledge of all these things whereof we accuse him.
Bible in Basic English (BBE)
And from whom you will be able, by questioning him yourself, to get knowledge of all the things which we say against him.
Darby Translation (DBY)
having commanded his accusers to come to thee;] of whom thou canst thyself, in examining [him], know the certainty of all these things of which we accuse him.
Webster's Bible (WBS)
Commanding his accusers to come to thee: by examining whom, thou thyself mayest take knowledge of all these things of which we accuse him.
Young's Literal Translation (YLT)
having commanded his accusers to come to thee, from whom thou mayest be able, thyself having examined, to know concerning all these things of which we accuse him;'

Read in context

  1. 6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
  2. 7ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
  3. 8ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
  4. 9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
  5. 10ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
Read all of Acts 24

Cross references

Original words (Greek)

Acts 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.